ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?
ಚಿಕ್ಕಬಳ್ಳಾಪುರ, (ಮಾರ್ಚ್ 22): ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ, ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು…