ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ
ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…