Headlines

nagaraj11081993

Chanakya Niti: ಜೀವನದ ಈ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜೀವನದಲ್ಲಿ ತಾಳ್ಮೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಈ ತಾಳ್ಮೆ ಮತ್ತು ಸಹನೆ ಯಶಸ್ವಿ ಜೀವನಕ್ಕೆ ದಾರಿಮಾಡಿಕೊಡುತ್ತದೆ. ಹೀಗಿದ್ದರೂ ಸಹ ಅನೇಕರು ತಾಳ್ಮೆಯನ್ನು ಕಳೆದುಕೊಂಡು ಆತುರದ ನಿರ್ಧಾರಗಳನ್ನು (hasty decisions) ತೆಗೆದುಕೊಳ್ಳುತ್ತಾರೆ. ಈ ಆತುರದ ನಿರ್ಧಾರಗಳಿಂದ ಒಳ್ಳೆಯದಕ್ಕಿಂತ ಕೆಟ್ಟದ್ದು ಸಂಭವಿಸುವುದೇ ಹೆಚ್ಚು. ಹಾಗಾಗಿ ಯಾವುದೇ ವಿಚಾರದಲ್ಲೂ ಸಹ ಆತುರ ಪಡಬಾರದು ಎಂದು ಹಿರಿಯರು ಕಿವಿ ಮಾತು ಹೇಳುವುದು. ಅದರಲ್ಲೂ ಯಶಸ್ವಿ, ಸಮೃದ್ಧ ಜೀವನವನ್ನು ಬಯಸುವವರು ಜೀವನಕ್ಕೆ ಸಂಬಂಧಿಸಿದ ಈ ಐದು ವಿಚಾರಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗಲೂ ಆತುರ…

Read More

ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಹಲವರು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್…

Read More

ಒಂದು ಕಾಲದ ಸ್ಟಾರ್ ನಟ, ಬಳಿಕ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಈಗ ಸಿನಿಮಾಕ್ಕೆ ರೀಎಂಟ್ರಿ

ಸಿನಿಮಾ (Cinema) ರಂಗವೇ ಹಾಗೆ. ಎಲ್ಲೋ, ಹೇಗೋ ಇದ್ದವರು ಸಹ ಸ್ಟಾರ್ ಆಗಿ ಬಿಡುತ್ತಾರೆ, ಸ್ಟಾರ್ ಆಗಿ ಮೆರೆದವರು ಸಹ ಅದೃಷ್ಟ ಕೈಕೊಟ್ಟು ಪಾತಾಳ ಸೇರಿಬಿಡುತ್ತಾರೆ. ಇದಕ್ಕೆ ಅತ್ಯುತ್ತಮ ಉದಾಹರಣೆ ದಕ್ಷಿಣ ಭಾರತ ಚಿತ್ರರಂಗದಲ್ಲಿದೆ. ಐಶ್ವರ್ಯಾ ರೈ, ಮಮ್ಮುಟಿ, ಮಾಧವನ್ ಇನ್ನೂ ಹಲವಾರು ಸ್ಟಾರ್ ನಟ-ನಟಿಯರು, ಹಲವು ಅತ್ಯುತ್ತಮ ನಿರ್ದೇಶಕರುಗಳ ಜೊತೆಗೆ ಕೆಲಸ ಮಾಡಿ, ಸೂಪರ್ ಸ್ಟಾರ್ ಎನಿಸಿಕೊಂಡಿದ್ದ ನಟನೋರ್ವ ಆ ಬಳಿಕ ಎಲ್ಲವನ್ನೂ ಕಳೆದುಕೊಂಡು ಚಿತ್ರರಂಗದಿಂದಲೇ ದೂರಾಗಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಾ, ಲಾರಿ…

Read More

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ನೆಲಮಂಗಲ, ಮಾ.21: ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. ತಾಯಿ…

Read More

ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ಆನೇಕಲ್, ಮಾರ್ಚ್​ 21: ಶಿವಮೊಗ್ಗದ ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು….

Read More

IPL 2026: ಅಭ್ಯಾಸದಲ್ಲಿ ಕಾಣಿಸಿಕೊಳ್ಳದ ಯಶ್ ದಯಾಳ್; ತಂಡದಿಂದ ಹೊರಹಾಕಿತಾ ಆರ್​ಸಿಬಿ?

ಹಾಲಿ ಚಾಂಪಿಯನ್ ಆರ್​ಸಿಬಿ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಇರಾದೆಯೊಂದಿಗೆ 2026 ರ ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಿದೆ. ಇದಕ್ಕಾಗಿ ತಂಡ ಕೂಡ ಸಾಕಷ್ಟು ಬೆವರು ಹರಿಸುತ್ತಿದೆ. ಈಗಾಗಲೇ ಭಾಗಶಃ ಆಟಗಾರರು ತಂಡವನ್ನು ಕೂಡಿಕೊಂಡಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಆದಾಗ್ಯೂ ಕಳೆದ ಆವೃತ್ತಿಯಲ್ಲಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದ ವೇಗದ ಬೌಲರ್ ಸುಳಿವೆ ಇಲ್ಲ. ವಾಸ್ತವವಾಗಿ 2025 ರ ಐಪಿಎಲ್ ಫೈನಲ್​ನಲ್ಲಿ ಆರ್​ಸಿಬಿ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ತಂಡದೊಂದಿಗೆ ಸಂಭ್ರಮಾಚರಣೆ ನಡೆಸಿ ತವರಿಗೆ ಮರಳಿದ್ದ ಯುವ ವೇಗದ ಬೌಲರ್ ಯಶ್…

Read More

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್‌ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಮನೆ ಮುಂದಿನ ಸಿಸಿಟವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಕೃತ್ಯದ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಗತಿಕ ಯುದ್ಧದ ಆತಂಕದಿಂದ ಹೆಚ್ಚಿದ ಬೇಡಿಕೆಯೇ ಕಳ್ಳತನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಳ್ಳರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ….

Read More

ಒಂದು ತಿಂಗಳವರೆಗೆ ಮಲಗುವಾಗ ಮೊಬೈಲ್‌ ಬಳಸದಿದ್ದರೆ ನಿಮ್ಮ ದೇಹದಲ್ಲಿ ಈ ಬದಲಾವಣೆಗಳಾಗುತ್ತವೆ

ಇವತ್ತಿನ ಕಾಲದಲ್ಲಿ ಮೊಬೈಲ್‌ (mobile) ನಮ್ಮ ಜೀವನದ ಭಾಗವಾಗಿ ಹೋಗಿದೆ. ಕೆಲವರಂತೂ ತಮ್ಮ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ ನೋಡುವುದರಲ್ಲಿಯೇ ಕಳೆಯುತ್ತಿದ್ದಾರೆ. ಹೆಚ್ಚು ಹೊತ್ತು ಮೊಬೈಲ್‌ ಬಳಸುವುದು ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಸಹ ಅನೇಕರು ಮೊಬೈಲ್‌ ಬಿಟ್ಟು ಇರುವುದೇ ಇಲ್ಲ. ಅದರಲ್ಲೂ ಅನೇಕರಿಗೆ ಮಲಗುವ ಮುನ್ನ ಮೊಬೈಲ್‌ ನೋಡ್ಲೇ ಬೇಕು. ಹೌದು ಹಲವರು ಸೋಷಿಯಲ್‌ ಮೀಡಿಯಾ ನೋಡುತ್ತಾ ರಾತ್ರಿ 12, 1 ಗಂಟೆಗಳ ಕಾಲ ಎಚ್ಚರವಾಗಿಯೇ ಇರುತ್ತಾರೆ. ಹೀಗೆ ಮಲಗುವ ಸಂದರ್ಭದಲ್ಲಿ ಮೊಬೈಲ್‌ ನೋಡುವಂತಹ ಅಭ್ಯಾಸ…

Read More

ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ; ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ

ನವದೆಹಲಿ, ಮಾರ್ಚ್ 21: ಉತ್ತರ ಮತ್ತು ದಕ್ಷಿಣ ಬಿಹಾರವನ್ನು ಸಂಪರ್ಕಿಸುವ ಮತ್ತು ಬಿಹಾರದಲ್ಲಿ ಗಂಗಾ ನದಿಗೆ ನಿರ್ಮಿಸಲಾಗಿರುವ ಪ್ರಮುಖ ಸೇತುವೆಯಾಗಿರುವ ವಿಕ್ರಮಶಿಲಾ ಸೇತುವೆ (Vikramshila Setu) ಕುಸಿತದ ಅಂಚಿನಲ್ಲಿದೆ. ಸೀಮಾಂಚಲ್ ಪ್ರದೇಶಕ್ಕೆ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಮತ್ತು ಬಿಹಾರ ರಾಜ್ಯದಿಂದ ಅಸ್ಸಾಂ ಮತ್ತು ದೇಶದ ಇತರ ಈಶಾನ್ಯ ಪ್ರದೇಶಗಳಿಗೆ ಜಾರ್ಖಂಡ್ ಮೂಲಕ ಸಂಚಾರಕ್ಕೆ ಅನುಕೂಲವಾಗುವ ಈ ಸೇತುವೆ ಬಿಹಾರ (Bihar) ರಾಜ್ಯಕ್ಕೆ ಬಹಳ ಮುಖ್ಯವಾಗಿದೆ. ಈಗಾಗಲೇ ಭಾರೀ ಸಂಚಾರದಿಂದ ತುಂಬಿರುವ ಈ ಸೇತುವೆಯು ಈಗ ಹಾನಿಗೊಳಗಾಗಿದೆ. ಈ…

Read More

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ (SSR) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ದೇಶದಾದ್ಯಂತ ಇರುವ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಆಸಕ್ತರು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More