ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ
ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ…