‘ಇದು ಲವ್ ಜಿಹಾದ್’; ಮೊನಾಲಿಸಾ ನಟನೆಯ ಸಿನಿಮಾ ನಿರ್ದೇಶಕನ ಗಂಭೀರ ಆರೋಪ
ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ (Monalisa Bhosle) ಈಗ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಎಲ್ಲರ ಇಚ್ಛೆಗೆ ವಿರುದ್ಧವಾಗಿ ಮೊನಾಲಿಸಾ, ಪೊಲೀಸ್ ರಕ್ಷಣೆಯಲ್ಲಿ ತನ್ನ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ವಿವಾಹವಾದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಒಂದೆಡೆ, ಮೊನಾಲಿಸಾ ಅವರ ಕುಟುಂಬವು ಮದುವೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಈ ಮಧ್ಯೆ, ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ…