Chanakya Niti: ಜೀವನದಲ್ಲಿ ಈ ಮೂರು ವಿಷಯಗಳ ನಿರ್ಲಕ್ಷ್ಯ ಸಲ್ಲದು ಎನ್ನುತ್ತಾರೆ ಚಾಣಕ್ಯ
ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಮೌಲ್ಯಯುತ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಚಾಣಕ್ಯರ ಈ ಬೋಧನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಮತ್ತು ಸಮೃದ್ಧ ಜೀವನವನ್ನು ಸಾಗಿಸಬಹುದು ಎಂದು ಹೇಳಲಾಗುತ್ತದೆ. ಇದೇ ರೀತಿ ನೀವು ಕೂಡ ಯಶಸ್ವಿ ಜೀವನವನ್ನು ನಡೆಸಬೇಕೆಂದರೆ, ಈ ಕೆಲವೊಂದು ವಿಚಾರಗಳ ಬಗ್ಗೆ ಅಸಡ್ಡೆ ತೋರುವುದನ್ನು ನಿಲ್ಲಿಸಿ. ಹೌದು ಮುಖ್ಯವಾಗಿ ಜೀವನದ ಈ ಮೂರು ವಿಷಯಗಳನ್ನು ಹಗುರವಾಗಿ ಪರಿಗಣಿಸಿದರೆ, ಮುಂದೊಂದು ದಿನ ವಿಷಾದಪಡಬೇಕಾಗುತ್ತದೆ ಅದೇ ಈ ಅಂಶಗಳ…