ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ ನೋಡಿ
ಬೆಂಗಳೂರು, ಮಾರ್ಚ್ 19: ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅವರ ಹೇಳಿಕೆಯನ್ನು ನಾನು ಗಮನಿಸಿದ್ದು, ಪಕ್ಷ ಮತ್ತು ಶಾಸಕರು ತೀರ್ಮಾನಿಸೋದಾಗಿಯೂ ಅವರು ತಿಳಿಸಿರೋದಾಗಿ ಡಿಕೆಶಿ ಹೇಳಿದ್ದಾರೆ. ಕೆಲ ಶಾಸಕರಿಂದ ಸಚಿವ ಸ್ಥಾನದ ಬೇಡಿಕೆ ವಿಚಾರವಾಗಿಯೂ ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದಕ್ಕೆ ಕೆಲವರು ಆ…