ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ – Kannada News | Modi in Nice: Bharat Innovates 2026 Summit Unites Indian Startups & Global Investors
ನೀಸ್ (ಫ್ರಾನ್ಸ್), ಜೂನ್ 14: ಐದು ದಿನಗಳ ಐರೋಪ್ಯ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್ನ ಎರಡನೇ ಅತಿದೊಡ್ಡ ನಗರಿ ನೀಸ್ಗೆ ಆಗಮಿಸಿದ್ದಾರೆ. ಇಲ್ಲಿ ಅವರು ಹೂಡಿಕೆದಾರರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ನೀಸ್ ನಗರದಲ್ಲಿ ನಡೆಯಲಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಸಮಾವೇಶದ ಉದ್ಘಾಟನೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಾಗತಿಕ ಹೂಡಿಕೆದಾರರು ಹಾಗೂ ವೆಂಚರ್ ಕ್ಯಾಪಿಟಲಿಸ್ಟ್‌ಗಳೊಂದಿಗೆ ಉನ್ನತ ಮಟ್ಟದ ಸಂವಾದ ನಡೆಸಿದರು. ಭಾರತದ…