‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್
‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿ ವಿವಾದ ಸೃಷ್ಟಿ ಮಾಡಿತು. ಈ ಹಾಡಿನ ಸಾಲುಗಳು ಚರ್ಚೆಯನ್ನು ಹುಟ್ಟುಹಾಕಿದವು. ಇದರಿಂದ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ಹಾಡಲ್ಲಿ ಡ್ಯಾನ್ಸ್ ಮಾಡಿದ ನೋರಾ ಫತೇಹಿ ಅವರನ್ನು ಟೀಕೆ ಮಾಡಲಾಗುತ್ತಿದೆ. ಈ ಘಟನೆ ಬಳಿಕ ಹಾಡಿನ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದಾರೆ. ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಶನಿವಾರ (ಮಾರ್ಚ್ 14) ರಿಲೀಸ್ ಆಯಿತು. ಹಾಡು ಬಿಡುಗಡೆ…