ಇಫ್ತಾರ್ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ
ಕಳೆದ ವರ್ಷ ರಂಜಾನ್ ಸಂದರ್ಭದಲ್ಲಿ ದಳಪತಿ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ವಿರುದ್ಧ ದೂರು ದಾಖಲಾಗಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಾರಿಯೂ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದಾರೆ. ಆದರೆ, ವಿವಾದಿಂದ ದೂರ ಇರಲು ಅವರು ಕೆಲ ತಂತ್ರಗಳನ್ನು ಬಳಸಿದ್ದಾರೆ. ಮಮಲ್ಲಪುರಂನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿತ್ತು. ಹೋಟೆಲ್ ಒಂದರಲ್ಲಿ ಬುಧವಾರ ಸಂಜೆ ಆರು ಗಂಟೆಯಿಂದ 9 ಗಂಟೆವರೆಗೆ ಈ ಕಾರ್ಯಕ್ರಮ ನೆರವೇರಿತ್ತು. ಈ ಕೂಟದಲ್ಲಿ…