‘ಧುರಂಧರ್ 2’ ಪ್ರೀಮಿಯರ್ ರದ್ದು, ‘ಉಸ್ತಾದ್ ಭಗತ್ ಸಿಂಗ್’ಗೆ ಭರ್ಜರಿ ಲಾಭ
ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ನಾಳೆ (ಮಾರ್ಚ್ 19) ಬಿಡುಗಡೆ ಆಗುತ್ತಿದೆ. ಆದರೆ ಇಂದಿನಿಂದಲೇ ದೇಶದ ಹಲವು ನಗರಗಳಲ್ಲಿ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋ ಆಯೋಜಿಸಲಾಗಿದೆ. ದುಬಾರಿ ಬೆಲೆಯ ಈ ಪೇಯ್ಡ್ ಪ್ರೀಮಿಯರ್ ಶೋಗಳ ಟಿಕೆಟ್ ಬೆಲೆಯನ್ನು ನಾಲ್ಕೈದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಸಹ ಮಾಡಲಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ಸೆನ್ಸಾರ್ನಿಂದ ಸಮಸ್ಯೆ ಎದುರಾದ ಕಾರಣ ಇದೀಗ ಭಾರತದಲ್ಲಿ ಹಿಂದಿ ಪ್ರೀಮಿಯರ್ ಶೋ ಹೊರತಾಗಿ ಇತರೆ ಭಾಷೆಯ ಎಲ್ಲ ಪ್ರೀಮಿಯರ್…