Video: ಹಗ್ಗ ಎಳೆದ್ರೂ ಕದಲದೇ ನಿಂತಿದ್ದ ಎಮ್ಮೆ ಕರುವಿಗೆ ಸವಾಲು ಹಾಕಿದ ಪುಟಾಣಿ
ಈಗಿನ ಕಾಲದ ಮಕ್ಕಳು (children) ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆನೇ. ಏನೇ ಕೇಳಿದ್ರೂ ಪಟ ಪಟನೇ ಉತ್ತರ ಹೇಳ್ತಾರೆ. ಹೆತ್ತವರನ್ನು ಮಾತಿನಲ್ಲೇ ಕಟ್ಟಿ ಹಾಕ್ತಾರೆ, ಆದರೆ ಈ ಪುಟ್ಟ ಹುಡುಗಿಯೂ (little girl) ಎಮ್ಮೆ ಕರುವಿಗೆ ಓಪನ್ ಚಾಲೆಂಜ್ ಹಾಕಿದ್ದಾಳೆ. ಕುತ್ತಿಗೆಗೆ ಕಟ್ಟಿದ ಹಗ್ಗವನ್ನು ಎಷ್ಟೇ ಎಳೆದರೂ ಎಮ್ಮೆ ಕರುವು ಕದಲದೇ ಹಾಗೆಯೇ ನಿಂತುಕೊಂಡಿದ್ದು, ಇದರಿಂದ ಕೋಪಗೊಂಡ ಈ ಪುಟ್ಟ ಹುಡುಗಿಯೂ ಸವಾಲು ಹಾಕಿರುವ ವಿಡಿಯೋ ವೈರಲ್ ಆಗಿದೆ. ಈ ಪುಟ್ಟ ಬಾಲಕಿಯ ಮಾತು ಕೇಳಿ ನೆಟ್ಟಿಗರು…