ಟೀಮ್ ಇಂಡಿಯಾಗೆ ಹರ್ಷಿತ್ ರಾಣಾ ಎಂಟ್ರಿ: ತಂಡದಿಂದ ಯಾರು ಔಟ್? – Kannada News | Harshit Rana joins Team India squad
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಯುವ ವೇಗಿ ಹರ್ಷಿತ್ ರಾಣಾ (Harshit Rana) ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಗಾಯದ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳಿಂದ ಹೊರಗುಳಿದಿದ್ದ ಹರ್ಷಿತ್ ಇದೀಗ ಚೆನ್ನೈನಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಹರ್ಷಿತ್ ರಾಣಾ ಟಿ20 ವಿಶ್ವಕಪ್ ವೇಳೆ ಗಾಯಗೊಂಡಿದ್ದರು. ಮೊಣಕಾಲಿನ ಗಾಯದ ಕಾರಣ ಅವರು ಟಿ20 ವಿಶ್ವಕಪ್ ಟೂರ್ನಿಯನ್ನು ಅರ್ಧದಲ್ಲೇ ತೊರೆದಿದ್ದರು. ಈ ಗಾಯದ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಕಣಕ್ಕಿಳಿದಿರಲಿಲ್ಲ. ಅತ್ತ ಫಿಟ್ನೆಸ್…