ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತು ಕೆಲಸಕ್ಕೆ ರಾಜೀನಾಮೆ ನೀಡಿದ ಯುವಕ
ಬೆಂಗಳೂರು, ಮಾ.18: ಬೆಂಗಳೂರಿನಲ್ಲಿ ಮನೆ ಹುಡುಕುವುದು ಅಷ್ಟೊಂದು ಸುಲಭದ ಮಾತಲ್ಲ, ಅದರಲ್ಲೂ ಬ್ಯಾಚುಲರ್ಸ್ ಕಥೆ ಕೇಳುವುದೇ ಬೇಡ. ಈಗ ಇಲ್ಲೊಂದು ಅಂತಹದೇ ಪೋಸ್ಟ್ವೊಂದು ವೈರಲ್ ಆಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಎಂ.ಜಿ. ರಸ್ತೆಯ ಕಚೇರಿಗೆ ಪ್ರತಿದಿನ 52 ಕಿ.ಮೀ ಪ್ರಯಾಣಿಸಿ ಸುಸ್ತಾದ ಯುವಕನೊಬ್ಬ, ಮನೆ ಹುಡುಕಲಾರದೆ ಬೆಸತ್ತು ಕೆಲಸವನ್ನೇ ಬಿಡಲು ನಿರ್ಧರಿಸಿರುವ ಘಟನೆಯ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈ ವೈರಲ್ ಪೋಸ್ಟ್ ಹೊಸ ಚರ್ಚೆಗೆ ಕಾರಣವಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಈ ವ್ಯಕ್ತಿ ಎಂ.ಜಿ. ರಸ್ತೆ ಹತ್ತಿರ ಕೆಲಸಕ್ಕೆ…