Headlines

nagaraj11081993

IPL 2026: ಐಪಿಎಲ್​ನಲ್ಲಿ ಅಂಪೈರ್​ಗೆ ಸಿಗುವ ವೇತನ ಎಷ್ಟು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಟಗಾರರಿಗೆ ಕೋಟಿ ಕೋಟಿ ರೂ. ಸಂಭಾವನೆ ಸಿಗುವುದು ಗೊತ್ತೇ ಇದೆ. ಆದರೆ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಅಂಪೈರ್​ಗಳಿಗೂ ಲಕ್ಷ ಲಕ್ಷ ರೂ. ವೇತನ ಸಿಗುತ್ತಿರುವ ವಿಚಾರ ಅನೇಕರಿಗೆ ಗೊತ್ತಿಲ್ಲ. ಅಂದರೆ ಐಪಿಎಲ್ ಕೇವಲ ಆಟಗಾರರಿಗೆ ಮಾತ್ರವಲ್ಲದೆ, ಪಂದ್ಯದ ನಿರ್ಣಾಯಕರಿಗೂ ಕೂಡ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಆಗಿದೆ. ಹಾಗಿದ್ರೆ ಐಪಿಎಲ್​ನಲ್ಲಿ ಅಂಪೈರ್​ಗಳು ಪಡೆಯುವ ವೇತನ ಎಷ್ಟು ಎಂದು ನೋಡೋಣ.. ಐಪಿಎಲ್ 2026ರ ಅಂಪೈರ್ ವೇತನ: ಅಂಪೈರ್‌ಗಳ ಅನುಭವ ಮತ್ತು ಅವರ…

Read More

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವನ್ನು ನೋಡಿ ದಂಗಾಗಿದ್ದಾರೆ. ಈ ಚಿತ್ರದ ದೃಶ್ಯ ವೈಭವ ಮತ್ತು ಪ್ರಭಾವಕ್ಕೆ ಮನಸೋತಿರುವ ಅವರು, ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಂದು ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಚಿತ್ರದ ಪ್ರಿವ್ಯೂ ನೋಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು, ‘ಧುರಂಧರ್ 2 ಚಿತ್ರದ ಪ್ರಭಾವವು ಶೋಲೆ ಚಿತ್ರಕ್ಕಿಂತ…

Read More

ಮದುವೆ ಮನೆಗಳೇ ಈತನ ಟಾರ್ಗೆಟ್: ಕುಖ್ಯಾತ ಕಳ್ಳ ಪಲ್ಸರ್ ಬಾಬು ಅರೆಸ್ಟ್; 42 ಲಕ್ಷ ರೂ.ಗೂ ಅಧಿಕ ಮೌಲ್ಯದ ಸ್ವತ್ತು ವಶ!

ಬೆಂಗಳೂರು, ಮಾರ್ಚ್​ 18: ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ ‘ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು (Pulsar Babu) ಬೆಂಗಳೂರಿನ (Bangalore) ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಈತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಈಗಾಗಲೇ 19 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಅಂದಹಾಗೆ, ಈತ ಈ ಹಿಂದೆ ಕೂಡ ಇಂಥದ್ದೇ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದ. ಪಲ್ಸರ್ ಬಾಬುಗೆ ವರದಾನವಾಗಿದ್ದ…

Read More

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ. ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ…

Read More

ನೀವಾಗೇ ಅಮೆರಿಕ ಬಿಟ್ಟು ಹೋಗಿ; ಫ್ಲೈಟ್ ಟಿಕೆಟ್ ಕೊಡ್ತೀವಿ, ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

ವಾಷಿಂಗ್ಟನ್, ಮಾರ್ಚ್ 18: ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಹೊರಗೆ ಕಳುಹಿಸಲು ಅಮೆರಿಕದ ಸರ್ಕಾರ ಹೊಸ ಪ್ಲಾನ್ ಹಾಕಿದೆ. ವಲಸಿಗರು ತಾವಾಗಿಯೇ ಹೊರ ಹೋಗಲು ಬಯಸಿದರೆ ಒಂದಷ್ಟು ಹಣಕಾಸು ನೆರವು ಕೊಡುವುದಾಗಿ ಸರಕಾರ ಹೇಳಿದೆ. ಈ ವಲಸಿಗರು ಹೊರಹೋಗುವುದಾದರೆ ಅವರಿಗೆ 2,600 ಡಾಲರ್​ಗಳ ಎಕ್ಸಿಟ್ ಬೋನಸ್ ಕೊಡಲಾಗುವುದು. ಅಂದರೆ, ಸುಮಾರು ಎರಡೂವರೆ ಲಕ್ಷ ರೂ ಪ್ರೋತ್ಸಾಹ ಧನ ಕೊಡಲಾಗುವುದು. ಜೊತೆಗೆ, ದಂಡಪಾವತಿ ಇತ್ಯಾದಿಯಿಂದ ವಿನಾಯಿತಿ ಸಿಗುತ್ತದೆ. ಫ್ಲೈಟ್ ಟಿಕೆಟ್ ಅನ್ನೂ ಸರ್ಕಾರವೇ ಒದಗಿಸುತ್ತದೆ. ಅಮೆರಿಕದ ಗೃಹ ಭದ್ರತಾ ಇಲಾಖೆ…

Read More

“ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಡಿಎಂ ಮಾಡಿ”: ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ

ಬೆಂಗಳೂರು, ಮಾ.18: ಐಪಿಎಲ್ ಪಂದ್ಯಾವಳಿ ಆರಂಭವಾಗುತ್ತಿರುವಂತೆಯೇ, ಟಿಕೆಟ್ ಖರೀದಿಯ ವಿಚಾರದಲ್ಲಿ ವಂಚನೆಗಳು ಹೆಚ್ಚಾಗುತ್ತಿವೆ. ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಖರೀದಿಸಲು ಉತ್ಸುಕರಾಗಿರುವ ಅಭಿಮಾನಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಬೆಂಗಳೂರು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ವಂಚಕರು, “ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಮೆಸೇಜ್ (ಡಿಎಂ) ಮಾಡಿ” ಎಂದು ಪೋಸ್ಟ್‌ಗಳನ್ನು ಹಾಕಿ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಇಂತಹ ನಕಲಿ ಖಾತೆಗಳ ಸಂದೇಶಗಳಿಗೆ ಮರುಳಾಗಿ, ಅವರು ಸೂಚಿಸಿದಂತೆ…

Read More

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ…

Read More

ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಡ್ರಗ್​​ ಕಂಟ್ರೋಲರ್

ಕೋಲಾರ, ಮಾರ್ಚ್​​ 18: ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ 38,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಜಿಲ್ಲಾ ಡ್ರಗ್​​ ಕಂಟ್ರೋಲರ್​​ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ನಾಟಕ ದಲಿತ ಸಿಂಹ ಸೇನೆ ಮುಖಂಡ ಹೂಹಳ್ಳಿ ಪ್ರಕಾಶ್, ಕೃಷ್ಣಯ್ಯ ದೂರಿನ ಅನ್ವಯ ಲೋಕಾಯುಕ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಜಿಲ್ಲಾ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ಶ್ರೀನಿವಾಸನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಾಲೂರು…

Read More

ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

ಹಾಸನ, ಮಾರ್ಚ್​​ 18: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ ಸಂಬಂಧ ಎಸ್​ಐಟಿ ಚಾರ್ಜ್​​ಶೀಟ್​​ ಬಗ್ಗೆ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಸ್​​ನ ಆರನೇ ಆರೋಪಿಯೂ ಆಗಿರುವ ದೇವರಾಜೇಗೌಡ, ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಪ್ರಕರಣ ಇದು. ಪ್ರಮುಖ ಆರೋಪಿ ಸ್ಥಾನದಲ್ಲಿರುವ ಪ್ರೀತಂಗೌಡ, ಡಿ.ಕೆ. ಶಿವಕುಮಾರ್, ಶ್ರೇಯಸ್‌ ಪಟೇಲ್, ಕ್ವಾಲಿಟಿ ಬಾರ್ ಶರತ್, ಹಲವು ರಾಜಕಾರಣಿಗಳ ಹೆಸರಿಲ್ಲ. ಶಿವಲಿಂಗೇಗೌಡ…

Read More

ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ

ರಾಯಚೂರು, ಮಾರ್ಚ್ 18: ಆಕಸ್ಮಿಕ ಅಗ್ನಿ ಅವಘಡದಿಂದ 300 ಕ್ಕೂ ಹೆಚ್ಚು ಭತ್ತದ ಚೀಲಗಳು ಸುಟ್ಟು ಭಸ್ಮವಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಹೊರವಲಯದಲ್ಲಿ ನಡೆದಿದೆ. ಉತ್ತಮ ಬೆಲೆ ಸಿಗಲೆಂದು ಭತ್ತವನ್ನು ಶೇಖರಿಸಿ ಕಾಯುತ್ತಿದ್ದ ರೈತ ಇದೀಗ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕಂಗಾಲಾಗಿದ್ದಾನೆ. ಮಹಮ್ಮದ್ ಯೂಸಫ್ ಎಂಬ ರೈತನಿಗೆ ಸೇರಿದ ಈ ಭತ್ತವನ್ನು ಜಮೀನಿನಲ್ಲಿರುವ ದನದ ಶೆಡ್‌ನಲ್ಲಿ ಸಂಗ್ರಹಿಸಲಾಗಿತ್ತು. ಆರ್‌ಎನ್‌ಆರ್ ಜಾತಿಯ ಭತ್ತಕ್ಕೆ ಉತ್ತಮ ದರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಅವರು 300 ಕ್ಕೂ…

Read More