ಯುಗಾದಿ ಹಬ್ಬಕ್ಕೆ ಎಎಂಬಿ ಸಿನಿಮಾಸ್ ಆಫರ್; ಬೆಳಗಿನ ಶೋನಲ್ಲಿ ಉಚಿತ ಪಾಪ್ಕಾರ್ನ್
ಬೆಂಗಳೂರಿನ ಗಾಂಧಿನಗರದಲ್ಲಿರುವ ಹೊಚ್ಚ ಹೊಸ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್’ (AMB Cinemas) ಕಡೆಯಿಂದ ಸಿನಿಮಾ ಪ್ರೇಮಿಗಳಿಗಾಗಿ ಯುಗಾದಿ ಹಬ್ಬದ ವಿಶೇಷ ಆಫರ್ ನೀಡಲಾಗುತ್ತಿದೆ. ಕೆಲವೇ ತಿಂಗಳುಗಳ ಹಿಂದೆ ‘ಕಪಾಲಿ’ ಚಿತ್ರಮಂದಿರವನ್ನು ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ಆಗಿ ಪರಿವರ್ತಿಸಿದ ಎಎಂಬಿ ಸಿನಿಮಾಸ್ ನೀಡಲಿರುವ ಆಫರ್‌ಗಳು ಪ್ರೇಕ್ಷಕರಿಗೆ ಸಿನಿಮಾದ ಮೋಜನ್ನು ಹೆಚ್ಚಿಸಲಿದೆ. ಈ ವಿಶೇಷ ಆಫರ್‌ಗಳು ಬಹುನಿರೀಕ್ಷಿತ ಚಿತ್ರಗಳಾದ ‘ಲವ್ ಮಾಕ್ಟೇಲ್ 3’, ‘ಧುರಂಧರ್ 2’ (Dhurandhar 2) ಮತ್ತು ‘ಉಸ್ತಾದ್ ಭಗತ್ ಸಿಂಗ್’ ಚಿತ್ರಗಳಿಗೆ ಅನ್ವಯವಾಗಲಿವೆ. ಏನಿದು ಆಫರ್? ಮುಂದೆ…