ರಜನಿಕಾಂತ್ ರಾಜಕೀಯಕ್ಕೆ ಬರದಿರಲು ಆ ವ್ಯಕ್ತಿಯ ಒತ್ತಡ ಕಾರಣ? ಮೌನ ಮುರಿದ ಸೂಪರ್ ಸ್ಟಾರ್
ತಮಿಳುನಾಡಿನಲ್ಲಿ ಚುನಾವಣೆ ಕಾವು ಜೋರಾಗಿದೆ. ಎಲ್ಲಾ ಪಕ್ಷದವರು ಪ್ರಚಾರಕ್ಕೆ ಇಳಿದಿದ್ದಾರೆ. ಈಗ ಚುನಾವಣೆ ಪ್ರಚಾರದ ವೇಳೆ ದಳಪತಿ ವಿಜಯ್ ಅವರ ಟಿವಿಕೆ ಪಕ್ಷದ ನಾಯಕ ಆಧವ್ ಅರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆಗೆ ಬರದಿರಲು ರಜನಿಗೆ ಒತ್ತಡ ಇತ್ತು ಎಂದಿದ್ದಾರೆ. ಇದು ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ, ವಿಜಯ್ಗೆ ಈ ರೀತಿಯ ಬೆದರಿಕೆ ಬಂದರೂ ಅವರು ಎದುರಿಸಿ ನಿಲ್ಲುತ್ತಿದ್ದಾರೆ ಎಂದಿದ್ದಾರೆ. ಈ ಹೇಳಿಕೆಗೆ ಈಗ ರಜನಿಕಾಂತ್ (Rajinikanth) ಅವರೇ ಉತ್ತರ ನೀಡಿದ್ದಾರೆ ನಟ ರಜನಿಕಾಂತ್ ರಾಜಕೀಯ ಪ್ರವೇಶಿಸಲು ಪ್ರಯತ್ನಿಸಿದ್ದರು.ಇದಕ್ಕಾಗಿ…