Headlines

nagaraj11081993

ಸಿನಿಮಾ ಸ್ಟೈಲ್​​ನಲ್ಲಿ 31 ಲಕ್ಷ ದೋಚಿದ್ದವರು ಅಂದರ್​​: ಖಾಕಿ ಖೆಡ್ಡಾಕ್ಕೆ ಬಿದ್ದ ಐವರು

ಆನೇಕಲ್​​, ಮಾರ್ಚ್​ 17: ಬೆಂಗಳೂರು ಹೊರವಲಯ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಕಳೆದ ಫೆಬ್ರವರಿ 1ರಂದು ಸಿನಿಮಾ ಸ್ಟೈಲ್​​ನಲ್ಲಿ ರಾಬರಿ ನಡೆಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಘಟನೆಯ ದೃಶ್ಯದ ಆಧಾರದಲ್ಲಿ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ. ಉಡಾನ್ ಕಂಪನಿಯ ಬ್ರಾಂಚ್​​ಗಳಲ್ಲಿ ಹಣ ಕಲೆಕ್ಷನ್ ಮಾಡಿಕೊಂಡು ಹೋಗುತ್ತಿದ್ದ ಪ್ರೈವೇಟ್ ಏಜೆನ್ಸಿಯ ಸಿಬ್ಬಂದಿ ಶ್ರೀಕೈಲಾಸ್ ಎಂಬವರನ್ನು 2…

Read More

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಬೆಂಗಳೂರು, ಮಾರ್ಚ್​ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ….

Read More

ಅಶ್ಲೀಲ ಹಾಡು: ‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಧ್ರುವ ಸರ್ಜಾ, ಸಂಜಯ್ ದತ್, ನೋರಾ ಫತೇಹಿ ಮುಂತಾದವರು ನಟಿಸಿರುವ ‘ಕೆಡಿ’ (KD Movie) ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ‘ಕೆಡಿ’ ಚಿತ್ರತಂಡಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅನೇಕ ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಮಾತನಾಡಿದ್ದಾರೆ. ‘ಹೆಣ್ಮಕ್ಕಳು ಅನುಭವಿಸುತ್ತಿರುವ ಪರಿಸ್ಥಿತಿ ಬಹಳ ಕಷ್ಟ ಇದೆ. ಇಂಥ…

Read More

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ. ‘ದೇಶಾದ್ಯಂತ…

Read More

ಪ್ರತಿದಿನ ದಾಳಿಂಬೆ ಹಣ್ಣು ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು ಗೊತ್ತಾ?

ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ ಸಣ್ಣ ಸಣ್ಣ ಮಾಣಿಕ್ಯದಂತೆ ಕೆಂಪು ಬೀಜಗಳನ್ನು ಹೊಂದಿರುವ ದಾಳಿಂಬೆ ಹಣ್ಣು (pomegranate) ಪೋಷಕಾಂಶಗಳು ಮತ್ತು ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರ ಎಂದಿನಿಸಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ನಾರಿನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ತುಂಬಾನೇ ಸಹಕಾರಿಯಾಗಿದೆ.  ಅದರಲ್ಲೂ ಪ್ರತಿದಿನ ದಾಳಿಂಬೆ ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಂತೆ….

Read More

ಶನಿಯ ನೇರ ದೃಷ್ಟಿಯಿಂದ 3 ರಾಶಿಗೆ ಅದ್ಭುತ ಲಾಭ, ಆದರೆ ಈ ರಾಶಿಗೆ ಸಹಿಸಿಕೊಳ್ಳಲಾಗದ ಸಂಕಷ್ಟ!

ಶನಿ ದೇವನು ಮೀನ ರಾಶಿಯಲ್ಲಿ ಸಂಚರಿಸುವಾಗ, ಅವನ ಸ್ಥಾನ ಮತ್ತು ದೃಷ್ಟಿಗಳು ದ್ವಾದಶ ರಾಶಿಗಳ ಮೇಲೆ ಹಾಗೂ ಜೀವನದ ವಿವಿಧ ಕ್ಷೇತ್ರಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಗೆ 3, 7, ಮತ್ತು 10ನೇ ದೃಷ್ಟಿಗಳಿವೆ. ​ಮೀನ ರಾಶಿಯಲ್ಲಿರುವ ಶನಿಯು ಈ ಕೆಳಗಿನ ರಾಶಿಗಳ ಮೇಲೆ ತನ್ನ ದೃಷ್ಟಿಯನ್ನು ಬೀರುತ್ತಾನೆ: ​ವೃಷಭ ರಾಶಿ : ಇದು ಶನಿಯ ಮೈತ್ರಿ ರಾಶಿಯಾದರೂ, 3ನೇ ದೃಷ್ಟಿಯು ಶ್ರಮವನ್ನು ಸೂಚಿಸುತ್ತದೆ. ಈ ರಾಶಿಯವರಿಗೆ ಆರ್ಥಿಕ ಲಾಭಕ್ಕಾಗಿ ಹೆಚ್ಚಿನ…

Read More

ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ…

Read More

‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ದೇಶಾದ್ಯಂತ ವಿರೋಧ: ಹಿಂದಿ ವರ್ಷನ್ ಡಿಲೀಟ್

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಮತ್ತು ನಟ ಸಂಜಯ್ ದತ್ ಕಾಣಿಸಿಕೊಂಡಿರುವ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಗುರಿಯಾಗಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಮಹಿಳೆಯರಿಗೆ ಅವಮಾನಕಾರಿಯಾಗಿವೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಿಂದಿ ವರ್ಷನ್ (Sarke Chunar Teri) ಹಾಡನ್ನು ಅಧಿಕೃತ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ, ಮಂಗ್ಲಿ ಹಾಡಿರುವ ಈ ಹಾಡಿನ ಸಾಲುಗಳು ಭಾರಿ ಟೀಕೆಗೆ ಒಳಗಾಗಿವೆ. ಸಾಹಿತ್ಯದಲ್ಲಿ ಬಳಸಲಾದ ಪದಗಳು ಮಹಿಳೆಯರನ್ನು ಕೆಟ್ಟದಾಗಿ…

Read More

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ…

Read More

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ…

Read More