ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ – Kannada News | Lokayukta Finds Assets Worth Over ₹14 Crore at Minister Zameer Ahmed’s Personal Aide Surfraj Khans House
ಬೆಂಗಳೂರು, ಡಿಸೆಂಬರ್ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ಸರ್ಫರಾಜ್ ಖಾನ್ ಬಳಿ 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ಪತ್ತೆಯಾಗಿದೆ. 4 ವಾಸದ ಮನೆ ಮತ್ತು 35 ಎಕರೆ ಕೃಷಿ ಜಮೀನು ದಾಖಲೆ, 66,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್ಡಿ…