Headlines

nagaraj11081993

ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ – Kannada News | Lokayukta Finds Assets Worth Over ₹14 Crore at Minister Zameer Ahmed’s Personal Aide Surfraj Khans House

ಬೆಂಗಳೂರು, ಡಿಸೆಂಬರ್​​ 24: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ಸರ್ಫರಾಜ್ ಖಾನ್ ಬಳಿ 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ಪತ್ತೆಯಾಗಿದೆ. 4 ವಾಸದ ಮನೆ ಮತ್ತು 35 ಎಕರೆ ಕೃಷಿ ಜಮೀನು ದಾಖಲೆ, 66,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್​ಡಿ…

Read More

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್ – Kannada News | Arjun Janya reaction to Kichcha Sudeep controversial statement

ನಟ ಕಿಚ್ಚ ಸುದೀಪ್ (Kichcha Sudeep) ಅವರು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿತ್ತು. ‘ಮಾರ್ಕ್’ ತೆರೆಕಾಣುತ್ತಿರುವ ದಿನವೇ (ಡಿಸೆಂಬರ್ 25) ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ (Arjun Janya) ಅವರು ಟಿವಿ9 ಜೊತೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪೈರಸಿಗೋಸ್ಕರ ತಾವು ಆ…

Read More

ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ – Kannada News | Rohit Sharma Century: 155 Runs for Mumbai in Vijay Hazare Trophy

7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಮೊದಲ ದಿನವೇ ಭರ್ಜರಿ ಶತಕ ಸಿಡಿಸಿದರು. ಈ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ರೋಹಿತ್, ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿದರು. ತಮ್ಮ ಈ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ರೋಹಿತ್ 9 ಸಿಕ್ಸರ್ ಮತ್ತು 18 ಬೌಂಡರಿಗಳ ಸಹಾಯದಿಂದ ಬರೋಬ್ಬರಿ 155 ರನ್ ಸಿಡಿಸಿದರು. ಅಂದರೆ ರೋಹಿತ್ ಬರಿ ಬೌಂಡರಿ ಹಾಗೂ…

Read More

Bomb Attack: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಬಾಂಬ್ ದಾಳಿಗೆ ಒಬ್ಬ ಬಲಿ – Kannada News | Bangladesh Violence, 1 killed in crude bomb attack in Dhaka moghbazar area

ಢಾಕಾ, ಡಿಸೆಂಬರ್ 24: ಬಾಂಗ್ಲಾದೇಶ ಹೊತ್ತಿ ಉರಿಯುವುದು ಮುಂದುವರಿದಿದೆ. ಅದರ ರಾಜಧಾನಿ ಢಾಕಾದ ಮೋಘಬಜಾರ್ ಪ್ರದೇಶದಲ್ಲಿ ಬುಧವಾರ ಸಂಜೆ ಬಾಂಬ್ ದಾಳಿಯಾಗಿದೆ. ಇಲ್ಲಿಯ ಫ್ಲೈಓವರ್ ಮೇಲಿಂದ ಅಪರಿಚಿತ ದುಷ್ಕರ್ಮಿಗಳು ಕಚ್ಛಾ ಬಾಂಬ್ (crude bomb blast) ಅನ್ನು ಎಸೆದಿದ್ದಾರೆ. ಕೆಳಗೆ ರಸ್ತೆಬದಿಯಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿಯ ತಲೆ ಮೇಲೆ ಬಾಂಬ್ ಬಿದ್ದು ಸ್ಫೋಟಗೊಂಡಿದೆ. ಪರಿಣಾಮವಾಗಿ, ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ 7 ಗಂಟೆಗೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ. ಬಾಂಬ್​ಗೆ ಬಲಿಯಾದ ವ್ಯಕ್ತಿ 21…

Read More

ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್!: ನಿರ್ಮಾಣ ಆಗೋದೆಲ್ಲಿ ಗೊತ್ತಾ? – Kannada News | Yelahanka Gets India’s 1st China Model Multi Level Railway Terminal

ಬೆಂಗಳೂರು, ಡಿಸೆಂಬರ್​​ 24: ದೇಶದಲ್ಲಿ ಇದೇ ಮೊದಲ ಬಾರಿಗೆ ಚೈನಾದ ಹ್ಯಾಂಗ್ಜೋ ಮಾದರಿಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಇಲಾಖೆ ಸಿದ್ದತೆ ನಡೆಸಿದೆ. ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ. ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್​​ ನಿರ್ಮಾಣ ಮೊದಲಿಗೆ ದೇವನಹಳ್ಳಿಯಲ್ಲಿ ಈ ಟರ್ಮಿನಲ್ ಸ್ಟೇಷನ್…

Read More

Virat Kohli: ಕಿಂಗ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ವಿಡಿಯೋ ಹಂಚಿಕೊಂಡ ಬಿಸಿಸಿಐ – Kannada News | Virat Kohli Smashes Century in Vijay Hazare: BCCI Shares Highlights, Fans Rejoice

ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಅಭಿಮಾನಿಗಳಿಗೆ ನಿರಾಸೆ ಎದುರಾಗಿತ್ತು. ಇದಕ್ಕೆ ಕಾರಣ, ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಆಟವನ್ನು ನೇರಪ್ರಸಾರ ನೋಡುವ ಅವಕಾಶ ಇರಲಿಲ್ಲ. ಆದರೀಗ ಅಭಿಮಾನಿಗಳಿಗೆ ಕೊಂಚ ಸಮಾದಾನಪಡಿಸಿರುವ ಬಿಸಿಸಿಐ, ವಿರಾಟ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ಹೈಲೈಟ್ಸ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇಂದಿನ ಪಂದ್ಯದಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಕೊಹ್ಲಿ, ಆಂಧ್ರಪ್ರದೇಶ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ತಮ್ಮ ಇನ್ನಿಂಗ್ಸ್​ನಲ್ಲಿ 101 ಎಸೆತಗಳನ್ನು ಎದುರಿಸಿದ…

Read More

ಜಾಮೀನು ಅರ್ಜಿ ವಜಾ; ಆರ್​ಸಿಬಿ ವೇಗ ಯಶ್ ದಯಾಳ್​ಗೆ ಬಂಧನ ಭೀತಿ – Kannada News | Yash Dayal POCSO Case: Anticipatory Bail Rejected, RCB Pacer Faces Arrest

ಭಾರತ ಕ್ರಿಕೆಟ್‌ನ ಉದಯೋನ್ಮುಖ ವೇಗಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಡಗೈ ವೇಗದ ಬೌಲರ್ ಯಶ್ ದಯಾಳ್​ಗೆ (Yash Dayal) ಬಂಧನದ ಭೀತಿ ಎದುರಾಗಿದೆ. ಜೈಪುರದ ಪೋಕ್ಸೋ ನ್ಯಾಯಾಲಯವು ಯಶ್ ದಯಾಳ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ವಾಸ್ತವವಾಗಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಪೊಲೀಸರು ಯಶ್ ದಯಾಳ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇದೀಗ ಜೈಪುರ ಮೆಟ್ರೋಪಾಲಿಟನ್ ಫಸ್ಟ್‌ನ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ…

Read More

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ – Kannada News | 45 Kannada movie fans celebrate in front of theatre during premiere show

ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡಿರುವ ‘45’ ಸಿನಿಮಾ (45 Kannada Movie) ಬಿಡುಗಡೆ ಆಗುತ್ತಿದೆ. ಒಂದು ದಿನ ಮೊದಲೇ ಪ್ರೀಮಿಯರ್ ಶೋ ಮಾಡಲಾಗಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ನಡೆದಿದೆ. ಅಭಿಮಾನಿಗಳು ಭಾರಿ ಉತ್ಸಾಹದಲ್ಲಿ ಬಂದು ಸಿನಿಮಾ ನೋಡುತ್ತಿದ್ದಾರೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸ್ಟಾರ್ ನಟರ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಸಿನಿಮಾ ನೋಡಿದ ಅಭಿಮಾನಿಗಳು…

Read More

ಪೂರ್ಣ ಅರಾವಳಿ ರಕ್ಷಣೆ; ಹೊಸ ಮೈನಿಂಗ್ ಲೀಸ್ ಇಲ್ಲ: ಕೇಂದ್ರ ನಿರ್ಧಾರ ಮತ್ತು ಭರವಸೆ – Kannada News | Govt says it will protect entire aravali, won’t give new mining lease

ನವದೆಹಲಿ, ಡಿಸೆಂಬರ್ 24: ಅಮೂಲ್ಯ ನೈಸರ್ಗಿಕ ಸಂಪತ್ತಿರುವ ಅರಾವಳಿ ಪರ್ವತ ಶ್ರೇಣಿಯನ್ನು (Aravali Range) ಸಂಪೂರ್ಣವಾಗಿ ರಕ್ಷಿಸಲು ಬದ್ಧವಾಗಿದ್ದೇವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅರಾವಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮೂಲಕ ಈ ಸೂಕ್ಷ್ಮ ಪ್ರದೇಶವನ್ನು ನಾಶ ಮಾಡುವ ಪ್ರಯತ್ನ ನಡೆದಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ಕೊಟ್ಟಿದೆ. ಇಂದು ಪತ್ರಿಕಾ ಹೇಳಿಕೆ ಹೊರಡಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಅರಾವಳಿ ಶ್ರೇಣಿಯಲ್ಲಿ ಯಾವುದೇ ಹೊಸ ಗಣಿಗಳಿಗೆ…

Read More

ಬಣ್ಣ ಬಣ್ಣದ ಕೇಕ್​​ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ! – Kannada News | Doctors have warned that artificial colors used in cakes can cause severe diseases

ಬೆಂಗಳೂರು, ಡಿಸೆಂಬರ್​​ 24: ಎಲ್ಲೆಡೆಯೂ ಕ್ರಿಸ್ಮಸ್​​ ಮತ್ತು ಹೊಸ ವರ್ಷದ ಸಂಭ್ರಮ ಮಾಡಿದೆ. ಇವುಗಳ ಆಚರಣೆ ವೇಳೆ ಕೇಕ್​​ ಕಟ್​​ ಮಾಡಿ ಸಂಭ್ರಮಿಸೋದು ಮಾಮೂಲು. ಹೀಗಾಗಿಯೇ ಬಗೆ ಬಗೆಯ ಕೇಕ್​​ಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ನಡುವೆ ವೈದ್ಯರು ನೀಡಿರೋ ಅಭಿಪ್ರಾಯ ಬೆಚ್ಚಿ ಬೀಳಿಸುವಂತಿದ್ದು, ನಾವು ತಿನ್ನುವ ರುಚಿ ರುಚಿಯಾದ ಕಲರ್​ ಕಲರ್​ ಕೇಕ್​​ಗಳು ಭೀಕರ ಕಾಯಿಲೆಗೆ ಕಾರಣವಾಗಬಹುದು ಎಂದಿದ್ದಾರೆ. ಕೇಕ್​ ಅಂದ್ರೆ ದೊಡ್ಡವರಿಂದ ಹಿಡಿದು ಚಿಕ್ಕಮಕ್ಕಳಿಗೂ ಅಚ್ಚುಮೆಚ್ಚು. ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದಿಂದ ಹಿಡಿದು ಯಾವುದೇ…

Read More