ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ: ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ – Kannada News | Rahul Gandhi express anger over the system, after meeting Unnao rape survivor
ನವದೆಹಲಿ, ಡಿಸೆಂಬರ್ 24: ಉನ್ನಾವೋ ಅತ್ಯಾಚಾರ ಘಟನೆಯ ಸಂತ್ರಸ್ತೆ (Unnao rape survivor) ಇಂದು ಬುಧವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಹೋರಾಡಲು ಒಬ್ಬ ವಕೀಲರನ್ನು ನೇಮಿಸಿಕೊಡುವುದು ಸೇರಿದಂತೆ ಮೂರು ಮನವಿಗಳನ್ನು ಸಂತ್ರಸ್ತ ಬಾಲಕಿಯ ತಾಯಿ ಮಾಡಿದ್ದಾರೆ. ಅಮ್ಮ ಮತ್ತು ಮಗಳ ಭೇಟಿ ಬಳಿಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಹಾಗೂ ದೇಶದ ವ್ಯವಸ್ಥೆ…