Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ – Kannada News | Christmas 2025: Do you know why we celebrate Christmas?
ಡಿಸೆಂಬರ್ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದೇ ಕ್ರಿಸ್ಮಸ್ (Christmas) ಹಬ್ಬ. ಕ್ರೈಸ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈ ಕ್ರಿಸ್ಮಸ್ ಹಬ್ಬವನ್ನು ಪ್ರಪಂಚದಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ, ವಿನೋದದ ಮೂಲಕ ಈ ಹಬ್ಬವನ್ನು ಆಚರಿಸುತ್ತೇವೆ. ಕ್ರಿಸ್ಮಸ್ ಕೇವಲ ಆಚರಣೆಯಲ್ಲ, ಇದು ಪ್ರೀತಿ, ಕರುಣೆ, ನಂಬಿಕೆ ಮತ್ತು ಮಾನವೀಯತೆಯ ಪುನರುಜ್ಜೀವನದ ಕಥೆಯಾಗಿದೆ. ಅಲ್ಲದೆ ಈ ಹಬ್ಬದ ಹಿಂದೆ ಆಳವಾದ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವಿದೆ, ಯೇಸು ಕ್ರಿಸ್ತರು ಜನಿಸಿದ…