Vijay Hazare Trophy: 412 ರನ್ ಬೆನ್ನಟ್ಟಿ ಚಾಂಪಿಯನ್ ತಂಡಕ್ಕೆ ಮಣ್ಣು ಮುಕ್ಕಿಸಿದ ಕರ್ನಾಟಕ – Kannada News | Record Chase! Karnataka Beats Jharkhand by 5 Wickets in Thrilling VHT Match
ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಕರ್ನಾಟಕ ತಂಡ 5 ವಿಕೆಟ್ಗಳಿಂದ ಗೆದ್ದುಕೊಂಡು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಂದಿನಿಂದ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ, ಕೆಲವೇ ದಿನಗಳ ಹಿಂದಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದು ಬೀಗಿದ್ದ ಜಾರ್ಖಂಡ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ ತಂಡ ದಾಖಲೆಯ 412 ರನ್ಗಳ ಬೃಹತ್ ಮೊತ್ತ ಕಲೆಹಾಕಿತು….