ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ
ತುಮಕೂರು, ಮಾರ್ಚ್ 15: ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಗ್ರಾಮದ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ಬಫರ್ ಡ್ಯಾಮ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 1.2 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಈ ಡ್ಯಾಮ್ ನಿರ್ಮಾಣಕ್ಕೆ ಬಜೆಟ್ನಲ್ಲಿಯೂ ಅನುಮೋದನೆ ಸಿಕ್ಕಿದೆ. ಆದರೆ ವಡ್ಡೇರಹಳ್ಳಿ ಬಳಿ ಹಾದುಹೋಗುವ ಎತ್ತಿನಹೊಳೆ ನಾಲೆಯ ಬಳಿ 817.50 ಮೀಟರ್ ಎತ್ತರ ಮತ್ತು ಸುಮಾರು 1,440 ಮೀಟರ್ ಉದ್ದದ ಬಫರ್ ಡ್ಯಾಮ್ ನಿರ್ಮಿಸುವ ಈ ಯೋಜನೆ ಹಳ್ಳಿಗಳನ್ನೇ ಮುಳುಗಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು,…