Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ – Kannada News | Gold Price Today on 24th December 2025, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಡಿಸೆಂಬರ್ 24: ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ, ಈ ಎರಡೂ ಲೋಹಗಳ ಬೆಲೆ ಹೆಚ್ಚಾಗಿದೆ. ಚಿನ್ನದ ಬೆಲೆ (Gold rate) ಗ್ರಾಮ್ಗೆ 30 ರೂ ಸಾಧಾರಣ ಏರಿಕೆ ಕಂಡರೆ, ಬೆಳ್ಳಿ ಬೆಲೆ 10 ರೂ ಜಂಪ್ ಪಡೆದಿದೆ. ಚಿನ್ನಕ್ಕಿಂತಲೂ ಬೆಳ್ಳಿಗೆ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಪಡೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,350…