ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಮೈಸೂರು, (ಮಾರ್ಚ್ 14): ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್ ಸಿಲಿಂಡರ್ಗಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಒನ್ ಟು ಡಬಲ್ ರೇಟ್ಗೆ ಸೇಲ್ ಮಾಡುತ್ತಿದ್ದಾರೆ. 1 ಸಾವಿರ 950 ರೂಪಾಯಿ ಇರುವ ಸಿಲಿಂಡರ್ನ 5 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ.ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯನವರು ತಮ್ಮ ವರುಣಾ ಕ್ಷೇತ್ರದ ವರಕೋಡು ಗ್ರಾಮದ…