ಚುನಾವಣಾ ಆಯೋಗ ಮಾರ್ಚ್ 16ರಂದು ಪಶ್ಚಿಮ ಬಂಗಾಳ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ
ಕೋಲ್ಕತ್ತಾ, ಮಾರ್ಚ್ 14: ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ( Assembly Election) ದಿನಾಂಕವನ್ನು ಮಾರ್ಚ್ 16ರಂದು ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಚರ್ಚೆ ನಡೆಯುತ್ತಿರುವ ಈ ಸಮಯದಲ್ಲಿ, ಮಾರ್ಚ್ 14 ರಂದು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ‘ಪರಿವರ್ತನ್ ಯಾತ್ರೆ’ಯ ಸಮಾರೋಪ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಎರಡು ದಿನಗಳ ನಂತರ, ಅಂದರೆ ಮಾರ್ಚ್ 16 ರಂದು…