ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?
ವಾಷಿಂಗ್ಟನ್, ಮಾರ್ಚ್ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ. ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ…