World Sleep Day 2026: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ
ನಮ್ಮ ಆರೋಗ್ಯಕ್ಕೆ ಊಟ, ನೀರು, ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ (Sleep) ಅಷ್ಟೇ ಮುಖ್ಯ. ಆದ್ರೆ ಇಂದಿನ ಈ ಸ್ಮಾರ್ಟ್ ಫೋನ್ ಯುಗದಲ್ಲಿ ಜನ ಸರಿಯಾಗಿ ನಿದ್ರೆ ಮಾಡುತ್ತಿಲ್ಲ, ಇಡೀ ದಿನ ಮೊಬೈಲ್ ಫೋನ್ ನೋಡುತ್ತಾ ಸಮಯ ಕಳೆಯುತ್ತಾರೆ. ಹೀಗೆ ಸರಿಯಾಗಿ ನಿದ್ರೆ ಮಾಡದಿದ್ದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ನಿದ್ರೆಯ ಮಹತ್ವವನ್ನು ತಿಳಿಸಲು ಮತ್ತು ಉತ್ತಮ ನಿದ್ರೆ ಪಡೆಯುವುದು ಏಕೆ ಮುಖ್ಯ ಎಂಬುದರ ಕುರಿತು…