Headlines

nagaraj11081993

ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ನವದೆಹಲಿ, ಮಾರ್ಚ್ 12: ಹೆಚ್ಚು ಕೈಗಾರಿಕಾ ಸಾಮರ್ಥ್ಯ ಹೊಂದಲಾಗಿರುವ ಕುರಿತಂತೆ ವಿವಿಧ ದೇಶಗಳ ಮೇಲೆ ಅಮೆರಿಕ ತನಿಖೆ ಆರಂಭಿಸಿದೆ. ಅಮೆರಿಕದ ಕಾನೂನಿನ ಸೆಕ್ಷನ್ 301 ಅಡಿಯಲ್ಲಿ ಅನ್ಯಾಯದ ವ್ಯಾಪಾರ ಕ್ರಮಗಳನ್ನು ನಡೆಸಲಾಗುತ್ತಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತದೆ. ಭಾರತವೂ ಒಳಗೊಂಡಂತೆ ಅಮೆರಿಕದ 16 ಟ್ರೇಡಿಂಗ್ ಪಾರ್ಟ್ನರ್ ದೇಶಗಳ ಕೈಗಾರಿಕಾ ನೀತಿಗಳನ್ನು ಅಮೆರಿಕ ಅವಲೋಕಿಸಲಿದೆ. ಟ್ರಂಪ್ ಸರ್ಕಾರದ ಟ್ಯಾರಿಫ್ ಕ್ರಮವನ್ನು ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಇತ್ತೀಚೆಗೆ ಅನೂರ್ಜಿತಗೊಳಿಸಿ, ಶೇ. 10ರ ಬೇಸ್​ಲೈನ್ ಟ್ಯಾರಿಫ್ ನಿಗದಿ ಮಾಡಿತ್ತು. ಕೋರ್ಟ್​ನ ಈ…

Read More

‘ಭೂತ್ ಬಂಗ್ಲ’ ಸಿನಿಮಾದ ಟೀಸರ್ ನೋಡಿದ್ರಾ? ಹಾರರ್ ಜೊತೆ ಭರ್ಜರಿ ಕಾಮಿಡಿ

ಬಾಲಿವುಡ್‌ನ ಎವರ್‌ಗ್ರೀನ್ ಹಿಟ್ ಜೋಡಿ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಸುಮಾರು 14 ವರ್ಷಗಳ ಸುದೀರ್ಘ ಗ್ಯಾಪ್ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹಾರರ್-ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟೀಸರ್ (Bhooth Bangla Teaser) ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಈ ಸಿನಿಮಾದ ಪ್ರಚಾರದಲ್ಲಿ ಅಕ್ಷಯ್ ಕುಮಾರ್ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ‘ಹೇರಾ ಫೇರಿ’, ‘ಭೂಲ್ ಭುಲಯ್ಯ’,…

Read More

ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ (Kidney) ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಅಸ್ವಸ್ಥ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ಅನೇಕ ರೀತಿಯ ಬದಲಾವಣೆಗಳು ಇಂತಹ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣಗಳಾಗಿವೆ. ಆದರೆ ಕೆಲ ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ ಕಿಡ್ನಿಯ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಕಿಡ್ನಿ ಆರೋಗ್ಯವಾಗಿರಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು, ಇದರಿಂದ ಕಿಡ್ನಿ ಆರೋಗ್ಯ ಹೇಗೆ ಸುಧಾರಿಸುತ್ತದೆ ಎಂಬುದನ್ನು…

Read More

ಚಿನ್ನದ ಸರ ಕಳ್ಳತನ: ಸಾರಿಗೆ ಬಸ್ ಸಮೇತ ಪೊಲೀಸ್ ಠಾಣೆಗೆ ಬಂದ ಮಹಿಳೆ

ಹಾವೇರಿ, ಮಾರ್ಚ್​ 12: ಸಾರಿಗೆ ಬಸ್​​ನಲ್ಲಿ ಚಿನ್ನದ ಸರ ಕಳ್ಳತನವಾಗಿದ್ದು (Gold Theft), ಬಸ್ ಸಮೇತ ಮಹಿಳೆ ಪೊಲೀಸ್ ಠಾಣೆಗೆ ಬಂದಿರುವಂತಹ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಹಿರೇಬಾಸೂರು ಗ್ರಾಮದ ನಿವಾಸಿ ಮೀನಾಕ್ಷಿ ಕಾಗಿನೆಲೆ 10 ಗ್ರಾಂನ ಚಿನ್ನದ ಸರ ಕಳೆದುಕೊಂಡ ಮಹಿಳೆ. ಅಡಮಾನ ಇಟ್ಟಿದ್ದ ಚಿನ್ನ ಬಿಡಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್​ನಲ್ಲಿ ಕಳ್ಳತನವಾಗಿದೆ. ನನಗೆ ಚಿನ್ನದ ಸರ ಹುಡುಕಿ ಕೊಡಿ ಎಂದು ಬಸ್ ಸಮೇತ ಮಹಿಳೆ ಪೊಲೀಸ್ ಠಾಣೆಗೆ ಬಂದಿದ್ದಾರೆ….

Read More

ಪಾಕ್ ಆಟಗಾರನನ್ನು 2.34 ಕೋಟಿಗೆ ಖರೀದಿಸಿದ ಸನ್‌ರೈಸರ್ಸ್; ಭುಗಿಲೆದ್ದ ಆಕ್ರೋಶ

ಮುಂಬರುವ ದಿ ಹಂಡ್ರೆಡ್ ಲೀಗ್​ಗೆ ಇಂದು ಹರಾಜು ನಡೆಯುತ್ತಿದೆ. ಈ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ಕಂಪನಿಗಳು ಫ್ರಾಂಚೈಸಿಗಳನ್ನು ಖರೀದಿಸಿವೆ. ಹೀಗಾಗಿ ಈ ಲೀಗ್‌ನಲ್ಲಿ ಪಾಕಿಸ್ತಾನದ ಆಟಗಾರರು ಆಡುವುದರಿಂದ ಭಾರತೀಯ ಒಡೆತನದ ಫ್ರಾಂಚೈಸಿಗಳು ಪಾಕಿಸ್ತಾನಿ ಆಟಗಾರನನ್ನು ಖರೀದಿಸುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿತ್ತು. ಏಕೆಂದರೆ ಪಾಕ್ ಆಟಗಾರರನ್ನು ಖರೀದಿಸಿದರೆ, ಭಾರತೀಯರ ಕೋಪಕ್ಕೆ ಗುರಿಯಾಗುವುದು ಖಚಿತವಾಗಿತ್ತು. ಆದಾಗ್ಯೂ ಕಾವ್ಯ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ಫ್ರಾಂಚೈಸಿ, ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ತನ್ನ ತಂಡಕ್ಕೆ ಖರೀದಿ…

Read More

ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಕೊನೆಯ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಅವರಿಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯೂ ಲಭಿಸಿತು. ಆದರೆ ಜಸ್ಪ್ರೀತ್ ಬುಮ್ರಾ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಎಬಿ ಡಿವಿಲಿಯರ್ಸ್, ‘ಈ ಪ್ರಶಸ್ತಿಗಾಗಿ ಸಂಜು ಸ್ಯಾಮ್ಸನ್ ಮತ್ತು…

Read More

ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ಬೆಂಗಳೂರು, ಮಾರ್ಚ್​​ 12: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ದೇಶದ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಅದರಲ್ಲೂ ಗ್ಯಾಸ್​​​​​​ ಪೂರೈಕೆಯಲ್ಲಿನ ವ್ಯತ್ಯಯವೂ ರಾಜ್ಯದ ಜನ ಜೀವನದ ದಿಕ್ಕೇ ಬದಲಾಗುತ್ತಿದೆ. ಹೋಟೆಲ್​​​ಗಳು ಬಂದ್ ಆಗುತ್ತಿವೆ. ಇನ್ನು ಈ ಮಧ್ಯೆ ಬೆಂಗಳೂರಿನಲ್ಲಿ LPG​ ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್​ಪಿಜಿ ದಾಸ್ತಾನು ಕೊರತೆ ಇಲ್ಲ. ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಹೇಳಿದ್ದಾರೆ. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಕೂಡ ಯಾವುದೇ ಹೋಟೆಲ್​ಗಳು ಬಂದ್ ಆಗಲ್ಲ…

Read More

ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ

ಬೇಸಿಗೆ  ಋತುವಿನಲ್ಲಿ (summer) ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ.  ಹಾಗಾಗಿ ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಕೆಲವೊಂದು ಪಾನೀಯಗಳನ್ನು ಸೇವನೆ ಮಾಡುವ ಮೂಲಕ ಬೇಸಿಗೆಯ ದಣಿವನ್ನು ತಣಿಸಬಹುದು….

Read More

ನಾಗ ಚೈತನ್ಯ ಸಿಕ್ಸ್ ಪ್ಯಾಕ್: ವೈರಲ್ ಆದ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಅಂದ್ರೆ ತಕ್ಷಣ ನೆನಪಾಗೋದು ಅವರ ಲವರ್ ಬಾಯ್ ಇಮೇಜ್. ಆದರೆ, ಅವರ ಮುಂದಿನ ಬಹುನಿರೀಕ್ಷಿತ ಪೌರಾಣಿಕ ಥ್ರಿಲ್ಲರ್ ‘ವೃಷಕರ್ಮ’ (Vrushakarma) ಸಿನಿಮಾಗಾಗಿ ಅವರು ಮಾಡಿಕೊಂಡಿರುವ ದೈಹಿಕ ಬದಲಾವಣೆ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸಿಕ್ಸ್ ಪ್ಯಾಕ್ (Six Pack) ಅವತಾರದಲ್ಲಿ ನಾಗ ಚೈತನ್ಯ ಮಿಂಚುತ್ತಿದ್ದಾರೆ. ಅಭಿಮಾನಿಗಳಿಗೆ ಈ ಲುಕ್ ಇಷ್ಟ…

Read More

Video: ತನ್ನ ಕಾಲೆರಡು ಸ್ವಾಧೀನ ಕಳೆದುಕೊಂಡಂತೆ ನಟಿಸಿ ಆಹಾರ ಗಿಟ್ಟಿಸಿಕೊಂಡ ಶ್ವಾನ

ಈ ಮನುಷ್ಯರು ತಮ್ಮವರನ್ನು ಬಿಡಿ, ಅಪರಿಚಿತರನ್ನು ಯಾಮಾರಿಸುವುದರಲ್ಲಿ ಬುದ್ಧಿವಂತರು ಅಂದುಕೊಳ್ತೇವೆ. ಆದರೆ ಈ ದೃಶ್ಯ ನೋಡಿದ ಮೇಲೆ ಈ ಶ್ವಾನವು (dog) ಕೂಡ ಯಾಮಾರಿಸೋದ್ರಲ್ಲಿ ಯಾರಿಗೂ ಕಡಿಮೆ ಇಲ್ಲ ಎಂದೆನಿಸುತ್ತದೆ. ಅದಲ್ಲದೇ, ಈ ಹಸಿವು ಅನ್ನುವುದು ಎಂತಹ ಕೆಲಸಕ್ಕೂ ಕೈ ಹಾಕುವಂತೆ ಮಾಡುತ್ತದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಶ್ವಾನವೊಂದು ಹಸಿವಿನಿಂದಾಗಿ ಹೊಟ್ಟೆ ತುಂಬಿಸಿಕೊಳ್ಳಲು ತನ್ನ ಎರಡು ಕಾಲು ಸ್ವಾಧೀನ ಕಳೆದುಕೊಂಡಂತೆ ನಟಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಶಾಕ್ ಆಗಿದ್ದಾರೆ. D…

Read More