IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?
ಐಪಿಎಎಲ್ 2026 ರ ವೇಳಾಪಟ್ಟಿಯನ್ನು ಬಿಸಿಸಿಐ ಕೊನೆಗೂ ಪ್ರಕಟಿಸಿದೆ. ಈ ಮೊದಲೇ ವರದಿಯಾದ್ದಂತೆ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಅದರಂತೆ ಮಾರ್ಚ್ 28 ರಿಂದ ಆರಂಭವಾಗಲಿರುವ 19ನೇ ಆವೃತ್ತಿಯ ಐಪಿಎಲ್ ಮೇ 31 ರವರೆಗೆ ನಡೆಯಲಿದೆ. ಆದಾಗ್ಯೂ ಈಗ ಬಿಡುಗಡೆಯಾಗಿರುವ ವೇಳಾಪಟ್ಟಿಯಲ್ಲಿ 20 ಪಂದ್ಯಗಳು ನಡೆಯಲಿವೆ. ಬಿಸಿಸಿಐ ಈ ರೀತಿಯಾಗಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಕಾರಣವೂ ಇದೆ. ಅದೆನೆಂದರೆ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ. ಈ ಮೂರು ರಾಜ್ಯಗಳಲ್ಲಿ ಐಪಿಎಲ್…