ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್
ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್…