ಮದ್ಯದ ನಶೆಯಲ್ಲಿದ್ದವ ಹರಿಸಿದ್ದು ರಕ್ತದಕೋಡಿ: ಡಬಲ್ ಮರ್ಡರ್ಗೆ ಬೆಚ್ಚಿಬಿದ್ದ ಭಾಗಮಂಡಲ
ಮಡಿಕೇರಿ/ ಚಿಕ್ಕಮಗಳೂರು, ಮಾರ್ಚ್ 12: ಮದ್ಯದ ನಶೆಯಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳಾಗಿದ್ದು, ಆರೋಪಿ ಚಂದು(65) ಎಂಬಾತನನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವಳಿ ಕೊಲೆ ಆರೋಪಿಗೆ ಮರಣದಂಡನೆ ಮಹಿಳೆಯೋರ್ವಳ…