ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು – Kannada News | Bangladesh Incident: Hindu Youth Killed Following Violent Assault
ಢಾಕಾ, ಡಿಸೆಂಬರ್ 19: ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಹಿಂದೂ ಯುವಕನನ್ನು ಕ್ರೂರವಾಗಿ ಕೊಲ್ಲಲಾಗಿದೆ. ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ. ವಿಪಕ್ಷ…