Headlines

nagaraj11081993

13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್​ ಅನುಮತಿ

ನವದೆಹಲಿ, ಮಾರ್ಚ್​ 11: ಕಳೆದ ಹದಿಮೂರು ವರ್ಷಗಳಿಂದ ಕೋಮಾ(Coma)ದಲ್ಲಿರುವ ಹರೀಶ್ ರಾಣಾ ದಯಾಮರಣ( Euthanasia)Supreme Court passive euthanasia verdict, India passive euthanasia ruling, Supreme Court end of life decision, right to die case India, Harish Rana 13 years coma verdict, ಕ್ಕೆ ಸುಪ್ರೀಂಕೋರ್ಟ್​ ಇಂದು(ಮಾರ್ಚ್​ 11) ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದೆ ಜೀವಂತ ಶವದಂತಾಗಿದ್ದಾನೆ. ಆತನ ವೃದ್ಧ ಪೋಷಕರು, ಅವರ ಚೇತರಿಕೆಯ ಭರವಸೆಯನ್ನು ತ್ಯಜಿಸಿ,…

Read More

Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಸಮಾಜದಲ್ಲಿ ದೈಹಿಕ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯ ಗುಣಲಕ್ಷಣ ಅಥವಾ ಭವಿಷ್ಯವನ್ನು ಅಳೆಯುವ ಸಂಪ್ರದಾಯ ಬಹಳ ಹಳೆಯದು. ತಲೆಯ ಮೇಲಿನ ಸುಳಿ, ಅಂಗೈ ರೇಖೆಗಳಂತೆಯೇ ‘ಜೋಡು ಹುಬ್ಬು’ (Unibrow) ಅಥವಾ ಹುಬ್ಬುಗಳ ರಚನೆಯ ಬಗ್ಗೆಯೂ ವಿಭಿನ್ನ ನಂಬಿಕೆಗಳು ಚಾಲ್ತಿಯಲ್ಲಿವೆ. ಹಿರಿಯರ ಅನುಭವ ಮತ್ತು ಜ್ಯೋತಿಷ್ಯ ಶಾಸ್ತ್ರದ ಹಿನ್ನೆಲೆಯಲ್ಲಿ ಇವುಗಳನ್ನು ನೋಡುವುದಾದರೆ ಕುತೂಹಲಕಾರಿ ವಿಷಯಗಳು ಬೆಳಕಿಗೆ ಬರುತ್ತವೆ. ವಿವಾಹ ಮತ್ತು ಜೀವನದ ಬಗೆಗಿನ ನಂಬಿಕೆಗಳು: ಜೋಡು ಹುಬ್ಬು ಹೊಂದಿರುವವರ ಬಗ್ಗೆ ಜನರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಹಿರಿಯರ ಪ್ರಕಾರ, ಎರಡು…

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂಪಾಯಿಗೆ ಏರಿಕೆ?

ಹುಬ್ಬಳ್ಳಿ, ಮಾರ್ಚ್​​ 11: ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ವಾಣಿಜ್ಯ ಸಿಲಿಂಡರ್‌ಗಳು ಲಭ್ಯವಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದಾರೆ. ಒಂದು ಸಿಲಿಂಡರ್‌ಗೆ 4,000-5,000 ನೀಡಲು ಸಿದ್ಧರಿದ್ದರೂ ಸಿಲಿಂಡರ್‌ಗಳು ಸಿಗುತ್ತಿಲ್ಲ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆಯಿಂದಾಗಿ ಹೋಟೆಲ್‌ಗಳು ದೋಸೆ, ಪೂರಿ ಸೇರಿದಂತೆ ಹಲವು ಖಾದ್ಯಗಳ ತಯಾರಿಕೆಯನ್ನು ನಿಲ್ಲಿಸಿವೆ. ಸಿಲಿಂಡರ್ ಕೊರತೆಯು ಕಾರ್ಮಿಕರ ಬದುಕಿನ ಮೇಲೆ ನೇರ ಪರಿಣಾಮ ಬೀರಿದೆ. ಹಲವು ಹೋಟೆಲ್‌ಗಳು ಈಗಾಗಲೇ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಿವೆ, ಇನ್ನೂ ಕೆಲವು ಹೋಟೆಲ್‌ಗಳು ಮುಚ್ಚುವ…

Read More

ಅಕ್ಕ-ತಂಗಿ ಅಂದು, ಇಂದು; ರಶ್ಮಿಕಾ-ಶಿಮನ್ ಕ್ಯೂಟ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರ ವಿವಾಹದ ಫೋಟೋಗಳು ವೈರಲ್ ಆಗಿವೆ. ವಿವಾಹ ಪೂರ್ವ ಕಾರ್ಯಕ್ರಮ, ವಿವಾಹ ಶಾಸ್ತ್ರಗಳು ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ನಡೆದವು. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ಹಾಗೂ ಅವರ ಸಹೋದರಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ. ಅಂದು ಹೇಗಿದ್ದರು ಹಾಗೂ ಈಗ ಹೇಗಿದ್ದಾರೆ ಎಂಬ ಕೊಲ್ಯಾಜ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ರಶ್ಮಿಕಾ ಮಂದಣ್ಣ ಸಹೋದರಿ ಹೆಸರು ಶಿಮನ್. ಇಬ್ಬರ ಮಧ್ಯೆ ಸುಮಾರು 16 ವರ್ಷಗಳ ವಯಸ್ಸಿನ ಅಂತರ ಇದೆ….

Read More

Video: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ ಅಲ್ಲೇ ಹೋಯ್ತು ಪ್ರಾಣ

ತೆಲಂಗಾಣ, ಮಾರ್ಚ್​ 11: ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್​ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು.  ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು….

Read More

ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

ಬೆಂಗಳೂರು, ಮಾರ್ಚ್​​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆಗಳ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಣಕಾಸು ಆಯೋಗ (SFC) ವಿಶೇಷ ಪರಿಹಾರವನ್ನು ಸೂಚಿಸಿದೆ. ಆಸ್ತಿ ತೆರಿಗೆ ಪಾವತಿಗೆ EMI ಯೋಜನೆ ಜೊತೆಗೆ ರಿಯಾಯಿತಿ ನೀಡುವಂತೆ ಶೀಫಾರಸು ಮಾಡಿದೆ. ಐದನೇ ರಾಜ್ಯ ಹಣಕಾಸು ಆಯೋಗದ ವರದಿ ಪ್ರಕಾರ, ಈ ಕ್ರಮದಿಂದ ಆಸ್ತಿ ತೆರಿಗೆ ಸಂಗ್ರಹಣೆಯ ಕಾರ್ಯಕ್ಷಮತೆ ಹೆಚ್ಚಬಹುದು. ಪ್ರತಿ ವರ್ಷ ಒಮ್ಮೆಲೇ ದೊಡ್ಡ ಮೊತ್ತವನ್ನು ಪಾವತಿಸುವುದು ಕೆಲವರಿಗೆ ಕಷ್ಟವಾಗಬಹುದು. ಅದನ್ನು ತಿಂಗಳ ಕಂತುಗಳಾಗಿ…

Read More

Video: ಪಿಜಿಯಿಂದ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆದಾಗ ತನ್ನ ಖರ್ಚು ವೆಚ್ಚ ವಿವರಿಸಿದ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 11: ಬೆಂಗಳೂರು (Bengaluru) ಅಂದ್ರೇನೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇಲ್ಲಿ ಬಾಡಿಗೆ ಮನೆಯಿಂದ ತಿಂಗಳ ಖರ್ಚು ವೆಚ್ಚವನ್ನು ತೂಗಿಸಿಕೊಳ್ಳುವಷ್ಟರಲ್ಲಿ ಕೈ ಖಾಲಿಯಾಗಿರುತ್ತದೆ. ಇದೀಗ ಬೆಂಗಳೂರಿನ ಮಹಿಳೆಗೂ ಇಂತಹದ್ದೇ ಅನುಭವವಾಗಿದೆ.  ಮಹಿಳೆಯೊಬ್ಬರು ಪಿಜಿಯಿಂದ 2ಬಿಹೆಚ್‌ಗೆ ಅಪಾರ್ಟ್ಮೆಂಟ್‌ಗೆ ಸ್ಥಳಾಂತರಗೊಳ್ಳುವಾಗ 62,150 ರೂ ಖರ್ಚು ಮಾಡಿದೆ. ಈ ವೆಚ್ಚಗಳ ಬಗ್ಗೆ ನಿಮಗೆ ಯಾರು ಕೂಡ ಎಚ್ಚರಿಕೆ ಕೊಡಲ್ಲ ಎಂದು ಹೇಳಿದ್ದಾರೆ. ಈ ಮಹಿಳೆ ಹಂಚಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ. krishnankuttyy…

Read More

ಪಾಡ್‌ಕ್ಯಾಸ್ಟ್‌ನಲ್ಲಿ ಪತ್ನಿಗೆ ವಿಚ್ಛೇದನ ನೀಡಿದ ಕೋಟ್ಯಾಧಿಪತಿ ಯೂಟ್ಯೂಬರ್

ಪಾಕಿಸ್ತಾನದ ಅತ್ಯಂತ ಶ್ರೀಮಂತ ಯೂಟ್ಯೂಬರ್ ಮತ್ತು ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ರಜಬ್ ಬಟ್ ಪ್ರಸ್ತುತ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್‌ನಲ್ಲಿ, ಅವರು ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಘೋಷಿಸುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ಅದರ ನಂತರ, ರಜಬ್ ತಮ್ಮ ಪತ್ನಿಗೆ ಕಾನೂನು ನೋಟಿಸ್ ಅನ್ನು ಸಹ ಕಳುಹಿಸಿದ್ದಾರೆ. ವಿಚ್ಛೇದನದ ನೋಟಿಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಎಮನ್ ಈ ಬಗ್ಗೆ ಎಲ್ಲರಿಗೂ ತಿಳಿಸಿದ್ದಾರೆ. ಮದುವೆ ಆಗಿ ಕೇವಲ…

Read More

ಬಾಬರ್​ನ  ಕೈಬಿಟ್ಟಿಲ್ಲ… ಬೇರೆಯವರಿಗೆ ಚಾನ್ಸ್ ನೀಡಲು ಹೊರಗಿಟ್ಟಿದ್ದೀವಿ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಸಜ್ಜಾಗಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಬಾಬರ್ ಆಝಂಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.  ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಬಾಬರ್​ನನ್ನು ಕೈ ಬಿಡಲಾಗಿದೆ ಎನ್ನಲಾಗಿತ್ತು. ಆದರೆ ಈ ವರದಿಯನ್ನು ಪಾಕ್ ತಂಡದ ನೂತನ ನಾಯಕ ಶಾಹೀನ್ ಶಾ ಅಫ್ರಿದಿ ಅಲ್ಲೆಗೆಳೆದಿದ್ದಾರೆ. ಪಾಕಿಸ್ತಾನ್ ಏಕದಿನ ತಂಡದಿಂದ ಬಾಬರ್ ಆಝಂ ಅವರನ್ನು ಕೈ…

Read More