Headlines

nagaraj11081993

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ,…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

ಮೇಷ ರಾಶಿ: ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರಕ್ಕೆ ಅರಿಶಿನ ನೀರು ಚಿಮುಕಿಸಿ. ಹೀಗೆ ಮಾಡುವುದರಿಂದ ನಕಾರಾತ್ಮಕವಾದ ದೃಷ್ಟಿ ದೋಷಗಳು ಪರಿಹಾರ ಆಗಲಿವೆ. ಕುಟುಂಬ ಸದಸ್ಯರ ಮಧ್ಯೆ ಇರುವಂಥ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 11ರ ದಿನಭವಿಷ್ಯ

ಹಣದ ಪರ್ಸ್‌ನಲ್ಲಿ ಒಂದು ಸಣ್ಣ ದಾಲ್ಚಿನ್ನಿ ಚಕ್ಕೆಯನ್ನು ಇಟ್ಟುಕೊಳ್ಳಿ. ಇದರಿಂದ ನಿಮ್ಮ ಮೇಲಿರುವ ಆರ್ಥಿಕ ಒತ್ತಡ ಕಡಿಮೆ ಆಗುತ್ತದೆ. ಹಣಕಾಸಿನ ಹರಿವು ಸರಾಗ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಒಂದು ಲೋಟ ನೀರು ಇಡಿ. ಹೀಗೆ ಮಾಡುವುದರಿಂದ ಕೆಲಸ- ಕಾರ್ಯದಲ್ಲಿನ ಅಡೆತಡೆಗಳು ನಿವಾರಣೆ ಆಗಲಿದೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ…

Read More

IPL 2026: ಪಾಕ್ ತಂಡದ ಮಾಜಿ ಕೋಚ್​ಗೆ ಬ್ಯಾಟಿಂಗ್‌ ಕೋಚ್ ಹುದ್ದೆ ನೀಡಿದ ಗುಜರಾತ್ ಟೈಟನ್ಸ್

2026 ರ ಐಪಿಎಲ್​ಗೆ (IPL 2026) ಕ್ಷಣಗಣನೆ ಆರಂಭವಾಗಿದೆ. ಲೀಗ್‌ನ 19 ನೇ ಆವೃತ್ತಿಯು ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದಕ್ಕಾಗಿ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ಈಗಷ್ಟೇ ಟಿ20 ವಿಶ್ವಕಪ್ ಆಡಿ ಮುಗಿಸಿರುವ ಟೀಂ ಇಂಡಿಯಾ ಆಟಗಾರರು ಇನ್ನಷೇ ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳಬೇಕಿದೆ. ಇದೆಲ್ಲದರ ನಡುವೆ ಗುಜರಾತ್ ಟೈಟನ್ಸ್ (Gujarat Titans) ತಮ್ಮ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಗುಜರಾತ್ ತಂಡವು ಹೊಸ ಬ್ಯಾಟಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಅನುಭವಿ ಆಟಗಾರ…

Read More

ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

ನವದೆಹಲಿ, ಮಾರ್ಚ್ 10: ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ವಿಮಾನಯಾನ ಟರ್ಬೈನ್ ಇಂಧನ (ATF) ಬೆಲೆಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ (Air India) ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಇಂಧನ ಹೆಚ್ಚುವರಿ ಶುಲ್ಕಗಳ ವಿಸ್ತರಣೆಯನ್ನು ಘೋಷಿಸಿದೆ. ATF ವಿಮಾನಯಾನ ನಿರ್ವಹಣಾ ವೆಚ್ಚದ ಸುಮಾರು ಶೇ. 40ರಷ್ಟಿದೆ. ಮಾರ್ಚ್ 12ರಿಂದ ಜಾರಿಗೆ ಬರುವ 1ನೇ ಹಂತದ ದೇಶೀಯ ಮತ್ತು ಪ್ರಾದೇಶಿಕ ಮಾರ್ಗಗಳಿಗೆ ಅನ್ವಯಿಸುತ್ತದೆ. ಮಾರ್ಚ್ 12ರಿಂದ ದೇಶೀಯ ವಿಮಾನ ಟಿಕೆಟ್‌ಗಳಿಗೆ 399 ರೂ.ಗಳ ಇಂಧನ…

Read More

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಒಂದು ಮಾದರಿ ನಿರ್ಮಾಣ ಆಗುತ್ತದೆ. ಆಗ ಜನರಿಗೆ ಒಂದು ಭಯ ಬರುತ್ತದೆ. ಅಂಥ…

Read More

ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ

ತುಮಕೂರು, (ಮಾರ್ಚ್ 10): ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ ಪಾರಾಗಿವೆ….

Read More

ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹೊರಗಿನ ಧೂಳು, ಮಾಲಿನ್ಯದ ಕಾರಣದಿಂದ ಚರ್ಮಕ್ಕೆ ಹಾನಿ ಉಂಟಾಗುತ್ತದೆ. ಅಲ್ಲದೆ ದಿನನಿತ್ಯದ ಒತ್ತಡದ ಪರಿಣಾಮಗಳೂ ಮುಖದ ಮೇಲೆ ಗೋಚರಿಸುತ್ತವೆ. ಆದ್ದರಿಂದ ಚರ್ಮದ ಆರೈಕೆಯ (skin care) ಬಗ್ಗೆ ಗಮನವಹಿಸಬೇಕು. ಅದರಲ್ಲೂ ತ್ವಚೆ ಕಾಂತಿಯುತವಾಗಿರಲು, ಆರೋಗ್ಯಕರವಾಗಿರಲು ಮಲಗುವ ಮುನ್ನ ತ್ವಚೆಯ ಆರೈಕೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌ಗಳ ಮೊರೆ ಹೋಗುವ ಅವಶ್ಯಕತೆಯಿಲ್ಲ. ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡಿದರೆ ಸಾಕು.  ತೆಂಗಿನ ಎಣ್ಣೆಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಕೊಬ್ಬಿನಾಮ್ಲಗಳು ಮತ್ತು ಆರ್ಧ್ರಕ…

Read More