Headlines

nagaraj11081993

ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯಲ್ಲಿ ಚಂಪಕಧಾಮ ಸ್ವಾಮಿ ರಥೋತ್ಸವ: ಮಂಗಳಮುಖಿಯರ ಹರಕೆ ವಿಶೇಷವೇನು ಗೊತ್ತಾ?

ಜಾತ್ರೆ ಅಂದರೆ ಅದೊಂದು ರೀತಿಯ ಸಂಭ್ರಮ ಸಡಗರ. ತಮ್ಮ ಊರಿನ ದೇವರಿಗೆ ವರ್ಷಕ್ಕೊಮ್ಮೆ ರಥೋತ್ಸವ, ಕರಗ, ಪಲ್ಲಕ್ಕಿ ನಡೆಸುವ ಮೂಲಕ ಗ್ರಾಮದ ಜನ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಇಲ್ಲೊಂದು ಕಡೆ ಮಂಗಳಮುಖಿಯರ ವಿಶೇಷ ಜಾತ್ರೆ ನಡೆಯುತ್ತದೆ. ತಮ್ಮ ಆರಾಧ್ಯ ದೇವಿಗೆ ವರ್ಷಕ್ಕೊಂದು ಬಾರಿ ಮಂಗಳಮುಖಿಯರು ಹರಕೆ ತೀರಿಸುತ್ತಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ರಥೋತ್ಸವ ಮತ್ತು ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಪ್ರತಿ ವರ್ಷ…

Read More

ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಬೆಂಗಳೂರು, (ಮಾರ್ಚ್ 10): ಪ್ರಯಾಣಿಕರಿಗೆ ಬಿಎಂಟಿಸಿ (BMTC) ಸಿಹಿಸುದ್ದಿ ಹೊತ್ತು ತಂದಿದೆ. ಇನ್ಮುಂದೆ ಟಿಕೆಟ್ ತೆಗೆದುಕೊಳ್ಳುವ ಟೆನ್ಷನ್ ಇರಲ್ಲ. ಆ ಕಾರ್ಡ್, ಈ ಕಾರ್ಡ್ ಅಂತ ಬ್ಯಾಗ್ ತಡಕುವ ಪ್ರಮೇಯವೇ ಬೇಡ, ಜಸ್ಟ್ ‘ನಮ್ಮ ಮೆಟ್ರೋ’ ಕಾರ್ಡ್ (Namma Metro Card) ತೋರಿಸಿ ಪ್ರಯಾಣ ಮಾಡಬಹುದು. ಹೌದು.. ಮುಂದಿನ ದಿನಗಳಲ್ಲಿ ನೀವು ಡೆಬಿಟ್ ಕಾರ್ಡ್ (Debit Card) ಮತ್ತು ಕ್ರೆಡಿಟ್ ಕಾರ್ಡ್‌ಗಳು (Credit Card) ಮಾತ್ರವಲ್ಲ, ಮೊಟ್ರೋ ಕಾರ್ಡ್ ಸಹ ಕಂಡಕ್ಟರ್‌ಗೆ (ನಿರ್ವಾಹಕ) ತೋರಿಸಿ ಬಿಎಂಟಿಸಿ (BMTC)…

Read More

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಕೋಮಲ್‌ ಕುಮಾರ್‌ (Komal Kumar), ಮೇಘನಾ ರಾಜ್‌, ಅನುಷಾ ರೈ ಅವರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. 2 ಹಂತಗಳಲ್ಲಿ 75 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿಸಿಕೊಂಡಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ (Sangeetha Bar and Restaurant) ಚಿತ್ರತಂಡ…

Read More

ಬಹ್ರೇನ್ ಮೇಲಿನ ಇರಾನ್ ದಾಳಿಯ ವಿಡಿಯೋ ಶೇರ್ ಮಾಡಿದ್ದಕ್ಕೆ 5 ಪಾಕಿಸ್ತಾನಿ ಪ್ರಜೆಗಳ ಬಂಧನ

ನವದೆಹಲಿ, ಮಾರ್ಚ್ 10: ಕುವೈತ್, ಬಹ್ರೇನ್, ಕತಾರ್, ದುಬೈ ಸೇರಿದಂತೆ ಹಲವು ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿತ್ತು. ಇರಾನ್ ನಡೆಸಿದ ದಾಳಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದಕ್ಕಾಗಿ 5 ಪಾಕಿಸ್ತಾನಿ ಪ್ರಜೆಗಳನ್ನು ಬಹ್ರೇನ್‌ನಲ್ಲಿ ಬಂಧಿಸಲಾಗಿದೆ. ಇವರ ಜೊತೆ ಓರ್ವ ಬಾಂಗ್ಲಾದೇಶಿ ಪ್ರಜೆಯನ್ನು ಕೂಡ ಬಂಧಿಸಲಾಗಿದೆ. ಅಂತಹ ವಿಡಿಯೋಗಳು ತಪ್ಪು ಮಾಹಿತಿ ಮತ್ತು ಭಯವನ್ನು ಹರಡಬಹುದು ಎಂದು ಬಹ್ರೇನ್ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನಿನ ದಾಳಿಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ…

Read More

ಸಂಜು ಸ್ಯಾಮ್ಸನ್​ಗೆ ಟಿ20 ತಂಡದ ನಾಯಕತ್ವ ನೀಡುವಂತೆ ಆಗ್ರಹ

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಪ್ರಸ್ತುತ ಎಲ್ಲರ ಮನೆ ಮಾತಾಗಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾವನ್ನು ವಿಶ್ವ ಚಾಂಪಿಯನ್‌ ಮಾಡಿದ ಸಂಜುಗೆ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಇದೀಗ ಸಂಜು ಸ್ಯಾಮ್ಸನ್​ಗೆ ಭಾರತ ಟಿ20 ತಂಡದ ನಾಯಕರಾತ್ವವನ್ನು ನೀಡಬೇಕೆಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಮೊಹಮ್ಮದ್ ಕೈಫ್, ‘ಸೂರ್ಯಕುಮಾರ್ ಯಾದವ್…

Read More

ರಷ್ಯಾ, ಒಮನ್ ಬೆನ್ನಲ್ಲೇ ಇರಾನ್‌ನ ಹೊಸ ಸುಪ್ರೀಂ ನಾಯಕ ಮೊಜ್ತಬಾ ಖಮೇನಿಯನ್ನು ಸ್ವಾಗತಿಸಿದ ಪಾಕಿಸ್ತಾನ

ಇಸ್ಲಮಾಬಾದ್, ಮಾರ್ಚ್ 10: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಫೆಬ್ರವರಿ 28ರಂದು ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಮೃತಪಟ್ಟಿದ್ದರು. ಅವರ ಉತ್ತರಾಧಿಕಾರಿಯಾಗಿರುವ ಇರಾನ್‌ನ ಹೊಸ ಸರ್ವೋಚ್ಚ ನಾಯಕರಾದ ಮೊಜ್ತಬಾ ಖಮೇನಿ ಅವರನ್ನು ಪಾಕಿಸ್ತಾನ ಅಭಿನಂದಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮೊಜ್ತಬಾ ಖಮೇನಿ ಅವರನ್ನು ಅಭಿನಂದಿಸಿದ್ದು, ಅವರ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇರಾನಿನ ಹೊಸ ನಾಯಕ ದೇಶವನ್ನು ಶಾಂತಿ ಮತ್ತು ಸ್ಥಿರತೆಯತ್ತ ಕೊಂಡೊಯ್ಯುತ್ತಾರೆ ಎಂದು ಅಭಿಪ್ರಾಯ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ (Dhurandhar 2) ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ದೇಶಾದ್ಯಂತ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ (Dhurandhar 2 Paid Previews) ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್​ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ…

Read More

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ನಿಟ್ಟುಸಿರುಬಿಟ್ಟ ರೋಗಿಗಳು

ಬೆಂಗಳೂರುಮ (ಮಾರ್ಚ್ 11): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ (Karnataka Doctors association)  ನಾಳಿನ (ಮಾರ್ಚ್ 11)  ಮುಷ್ಕರವನ್ನು (Strike) ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.  14 ಬೇಡಿಕೆಗಳ ಪೈಕಿ 13…

Read More

ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್; ವಿಡಿಯೋ ವೈರಲ್

2026 ರ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದ ತಕ್ಷಣವೇ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಬಳಿಯ ಹನುಮಾನ್ ತೇಕ್ರಿ ದೇವಸ್ಥಾನಕ್ಕೆ ಟ್ರೋಫಿಯೊಂದಿಗೆ ಭೇಟಿ ನೀಡಿದ್ದರು. ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್, ಬಿಸಿಸಿಐನ…

Read More

ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಚಾಮರಾಜನಗರ, ಮಾರ್ಚ್​ 10: ಆ ಕಾಡಿನ ಗ್ರಾಮಸ್ಥರಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ನಡೆದ ಸಚಿವ ಸಂಪುಟ ಸಭೆ ಹಲವು ಭರವಸೆ ಹುಟ್ಟು ಹಾಕಿತ್ತು. ಸಮಾಜದ ಮುಖ್ಯವಾಹಿನಿಗೆ ಸೇರಬೇಕೆಂಬ ಕನಸು ಇನ್ನೇನು ನನಸಾಗಿಯೇ ಬಿಡುತ್ತದೆ ಎಂಬ ನಿರೀಕ್ಷೆ ಹೊತ್ತಿದ್ದರು. ಆದರೆ ಸಚಿವ ಸಂಪುಟ ಸಭೆ ಆ ಕಾಡಿನ ಗ್ರಾಮಸ್ಥರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. 23 ಕಿ.ಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮ ಮೂಲ ಸೌಕರ್ಯಗಳ ಕೊರತೆ, ವನ್ಯಜೀವಿಗಳ…

Read More