ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!
ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ…