ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ
ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ…