ಶಾಹಿದ್ ಕಪೂರ್ ಬಟ್ಟೆ ಹರಿದು, ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್; ವಿಡಿಯೋ ವೈರಲ್ – Kannada News | Fans breach security at Cocktail 2 Pune event Kriti Sanon shields Rashmika Mandanna
ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ (Cocktail 2) ಚಿತ್ರದ ಪ್ರಚಾರದ ವೇಳೆ ಭಾರಿ ನೂಕುನುಗ್ಗಲು ಉಂಟಾಗಿದೆ. ಈ ಚಿತ್ರದಲ್ಲಿ ನಟಿಸಿರುವ ಶಾಹಿದ್ ಕಪೂರ್, ಕೃತಿ ಸನನ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರದ ಪ್ರಚಾರಕ್ಕಾಗಿ ಪುಣೆಯ ಮಾಲ್ ಒಂದರಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ನೆರೆದಿದ್ದ ಅಭಿಮಾನಿಗಳು ಮಿತಿ ಮೀರಿ ವರ್ತಿಸಿದ್ದಾರೆ. ಜನರು ಸೆಕ್ಯೂರಿಟಿ ಬ್ಯಾರಿಕೇಡ್‌ಗಳನ್ನು ಮುರಿದು ನಟ-ನಟಿಯರತ್ತ ನುಗ್ಗಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ರಶ್ಮಿಕಾ, ಶಾಹಿದ್ ಕಪೂರ್ ಮತ್ತು ಕೃತಿ…