IND vs NZ: ಟಿ20 ವಿಶ್ವಕಪ್ ಗೆದ್ದು ಇತಿಹಾಸವನ್ನೇ ಬುಡಮೇಲು ಮಾಡಿದ ಟೀಂ ಇಂಡಿಯಾ
2026 ರ ಟಿ20 ವಿಶ್ವಕಪ್ (T20 World Cup 2026) ಫೈನಲ್‌ನಲ್ಲಿ ಆತಿಥೇಯ ಟೀಂ ಇಂಡಿಯಾ, ನ್ಯೂಜಿಲೆಂಡ್ (India vs New Zealand) ತಂಡವನ್ನು 96 ರನ್‌ಗಳಿಂದ ಸೋಲಿಸಿ ದಾಖಲೆಯ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಿತು. ಇದು ಭಾರತಕ್ಕೆ ಸತತ ಎರಡನೇ ಟಿ20 ವಿಶ್ವಕಪ್ ಟ್ರೋಫಿಯೂ ಆಗಿದೆ. 2024 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಚಾಂಪಿಯನ್ ಆಗಿದ್ದ ಭಾರತ, ಇದೀಗ ಸೂರ್ಯಕುಮಾರ್ ನಾಯಕತ್ವದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಇದು ಮಾತ್ರವಲ್ಲದೆ ಈ ಫೈನಲ್ ಗೆಲ್ಲುವ ಮೂಲಕ ಟೀಂ ಇಂಡಿಯಾ…