ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 8 ಆಟಗಾರರ ಪಟ್ಟಿ ಪ್ರಕಟ
T20 World Cup 2026: ಟಿ20 ವಿಶ್ವಕಪ್ ಮುಕ್ತಾಯಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಮಾರ್ಚ್ 8 ರಂದು ನಡೆಯಲಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಫೈನಲ್ ಪಂದ್ಯದೊಂದಿಗೆ ವಿಶ್ವಕಪ್ಗೆ ತೆರೆ ಬೀಳಲಿದೆ. ಅದಕ್ಕೂ ಮುನ್ನ ಈ ಬಾರಿಯ ಟೂರ್ನಿಯ ಶ್ರೇಷ್ಠ ಆಟಗಾರನ ಪ್ರಶಸ್ತಿಗೆ ನಾಮನಿರ್ದೇಶನವಾಗಿರುವ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ 8 ಆಟಗಾರರಲ್ಲಿ ಒಬ್ಬರು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆಯಲಿದ್ದಾರೆ. ಈ ಪಟ್ಟಿಯಲ್ಲಿರುವ ಆಟಗಾರರು ಈ ಕೆಳಗಿನಂತಿದೆ.. ವಿಲ್…