IND vs AFG: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಹರ್ಷ್ ದುಬೆ, ಗುರ್ನೂರ್ ಬ್ರಾರ್ – Kannada News | Gurnoor Brar and Harsh Dubey Shine: India vs Afghanistan ODI Debutants Take 3 Wickets Each
ಧರ್ಮಶಾಲಾದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೊದಲ ಏಕದಿನ ಪಂದ್ಯವನ್ನು ಮಳೆಯಿಂದಾಗಿ ತಲಾ 25 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 195 ರನ್ಗಳ ಗುರಿ ನೀಡಿತು. ಅದಾಗ್ಯೂ ಅಫ್ಘನ್ ತಂಡವನ್ನು ಆರಂಭದಲ್ಲಿ ಮತ್ತು ಡೆತ್ ಓವರ್ಗಳಲ್ಲಿ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಇದರಲ್ಲಿ ತಂಡದ ಪರ ಚೊಚ್ಚಲ ಪಂದ್ಯವನ್ನಾಡಿದ ಗುರ್ನೂರ್ ಬ್ರಾರ್ (Gurnoor Brar) ಮತ್ತು ಹರ್ಷ್ ದುಬೆ (Harsh Dubey) ಅವರ…