‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್ ಒನ್ – Kannada News | KIA Wins 2025 ASQ ‘Best Airport at Arrivals Globally’ Fourth Time Running
ಬೆಂಗಳೂರು ವಿಮಾನ ನಿಲ್ದಾಣImage Credit source: Tv9 kannada ಬೆಂಗಳೂರು, ಮಾ.5: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ (ASQ) ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಸತತ ನಾಲ್ಕನೇ ವರ್ಷವೂ ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ (Best Airport at Arrivals Globally) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ACI) ನೀಡುವ ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಗುಣಮಟ್ಟ ಮತ್ತು ಸೇವೆಗೆ ನೀಡಲಾಗುವ…