ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ? – Kannada News | Bundle of Aadhaar Cards Found on Netravati River Bank in Farangipete, Mangaluru
ರಾಶಿ ರಾಶಿ ಆಧಾರ್ ಕಾರ್ಡ್ಗಳು ಪತ್ತೆImage Credit source: Tv9 Kannada ಮಂಗಳೂರು, ಮಾರ್ಚ್ 05: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಆಧಾರ್ ಕಾರ್ಡ್‌ಗಳನ್ನು ಕಂಡು ಸಾರ್ವಜನಿಕರು ಶಾಕ್ ಆಗಿದ್ದು, ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು…