ಇಷ್ಟೆಲ್ಲ ಆದ್ರೂ ಕೆವಿಎನ್ಗೆ ಇಲ್ಲ ಚಿಂತೆ; ಕೈಯಲ್ಲಿವೆ ಇನ್ನೂ ಹಲವು ಬಿಗ್ ಬಜೆಟ್ ಸಿನಿಮಾಗಳು – Kannada News | KVN Productions Unfazed by Film Delays: Mega Budget Projects and Strategic Planning
ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎಂದರೆ ಅದು ಸುಲಭದ ಮಾತಲ್ಲ. ಸಾಕಷ್ಟು ರಿಸ್ಕ್ ಇರುತ್ತದೆ. ಒಂದು ಬಿಗ್ ಬಜೆಟ್ ಸಿನಿಮಾ ನಿರ್ಮಾಣ ಮಾಡುವಾಗಲೇ ಕೆಲವರು ಸುಸ್ತಾಗಿಬಿಡುತ್ತಾರೆ. ಆದರೆ, ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ಒಟ್ಟೊಟ್ಟಿಗೆ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸುತ್ತಿದೆ. ಈ ನಿರ್ಮಾಣ ಸಂಸ್ಥೆಯ ಬತ್ತಳಿಕೆಯಲ್ಲಿ ಇನ್ನೂ ಕೆಲವು ಸಿನಿಮಾಗಳು ಇವೆ. ಹಾಗಾದರೆ ಯಾವುದು ಆ ಚಿತ್ರ? ಸಿನಿಮಾಗಳು ಮುಂದಕ್ಕೆ ಹೋಗಿದ್ದರಿಂದ ಸಂಸ್ಥೆಗೆ ಏನಾದರೂ ತೊಂದರೆ ಆಯಿತೇ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ದೊಡ್ಡ ಸಿನಿಮಾಗಳನ್ನು…