ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ – Kannada News | Yash Starrer Toxic Movie Release date postponed due to On Going War Situation
ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ…