Ravindra Jadeja: ಸ್ವಲ್ಪ ಬೇಸರವಾಗಿತ್ತು… ಏನು ಮಾಡೋದು, ಇದೆಲ್ಲಾ ಸಹಜ..!
ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಲ್-ರೌಂಡರ್ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ, 2026ರ ಐಪಿಎಲ್ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮತ್ತೆ ಕಣಕ್ಕಿಳಿದಿದ್ದಾರೆ. ಒಂದೂವರೆ ದಶಕಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿದ್ದ ಜಡೇಜಾ, ಈಗ ತಮ್ಮ ವೃತ್ತಿಜೀವನ ಆರಂಭಿಸಿದ ತಂಡಕ್ಕೇ ಮರಳಿರುವುದು ವಿಶೇಷ. ಸಿಎಸ್‌ಕೆ ಜೊತೆಗಿನ ಸುದೀರ್ಘ ಸಂಬಂಧ: ಜಡೇಜಾ ಅವರು ಸಿಎಸ್‌ಕೆ ತಂಡದೊಂದಿಗೆ 13-14 ಸೀಸನ್‌ಗಳ ಕಾಲ ಆಡಿದ್ದರು. ಈ ಅವಧಿಯಲ್ಲಿ ಅವರು ತಂಡದ ಪ್ರಮುಖ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದರು. ಎಂ.ಎಸ್….