Horoscope Today 4th March: ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 4, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ, ಪುಬ್ಬಾ ನಕ್ಷತ್ರ, ಧೃತಿ ಯೋಗ ಮತ್ತು ಕವಲವಕರಣ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಇಂದು ಹೋಳಿ, ರಾಷ್ಟ್ರೀಯ ಸುರಕ್ಷತಾ ದಿನ ಹಾಗೂ ವಸಂತೋತ್ಸವದ ಆರಂಭವಾಗಿದೆ. ಬಾಗೂರು…