ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ ಮೌಲಾನಾ ಹಸನ್ ಅಲಿ – Kannada News | Shia Leader Maulana Hasan Ali Rajani In Mumbai Condemns Protests Over Khamenei Death
ಮುಂಬೈ, ಮಾರ್ಚ್ 3: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ (Ayatollah Ali Khamenei) ಸಾವಿನ ಬಗ್ಗೆ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಮಹಾರಾಷ್ಟ್ರದ ಮುಂಬೈನಲ್ಲಿ ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ಉಪಾಧ್ಯಕ್ಷ ಮೌಲಾನಾ ಹಸನ್ ಅಲಿ ರಜನಿ, “ಅಲ್ಲಿ ಮಡಿದವರಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ನಾವು ಕೂಡ ಅವರ ದುಃಖವನ್ನು ಹಂಚಿಕೊಳ್ಳುತ್ತೇವೆ. ಆದರೆ ಪ್ರತಿಯೊಂದು ದೇಶವು ತನ್ನ ವಿವಾದಗಳನ್ನು ತನ್ನ ದೇಶದೊಳಗೆ ಇಟ್ಟುಕೊಳ್ಳಬೇಕು, ಅವುಗಳನ್ನು ಬೇರೆಡೆಗೆ ತರಬಾರದು”…